Tag: sslc

ಸರಕಾರಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಟಾಪರ್: 625/625 ಅಂಕ

ಬೆಂಗಳೂರು, ಮೇ 09: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023-24ನೇ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಾರಿಯೂ ಬಾಲಕಿಯರೇ ಮೈಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ…

SSLC : ಉಡುಪಿ ಪ್ರಥಮ, ದ.ಕ. ದ್ವಿತೀಯ

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 6,31,204 (76.91%) ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ…

ಎಸೆಸೆಲ್ಸಿ ಶೇ.83.89 ಫಲಿತಾಂಶ – ಚಿತ್ರದುರ್ಗ ಜಿಲ್ಲೆ ಪ್ರಥಮ, ಹಾಸನ ದ್ವಿತೀಯ

2022-23ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದೆ, ಈ ಬಾರಿ ಶೇ.83.89ರಷ್ಟು ಫಲಿತಾಂಶ ದಾಖಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ರಾಜ್ಯದ  11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್…

ಪುತ್ತೂರು: ಹಠಾತ್ತನೇ ಆರೋಗ್ಯದಲ್ಲಿ ಏರುಪೇರು – SSLC ವಿದ್ಯಾರ್ಥಿನಿಯ ಸಾವು

ಪುತ್ತೂರು: ಹಠಾತ್ತನೇ ಆರೋಗ್ಯದಲ್ಲಿ ಏರುಪೇರಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸಮೀಪದ ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಎಂಬವರ ಪುತ್ರಿ 14 ವರ್ಷದ ಹಿಮಾನಿ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪುತ್ತೂರಿನ ವಿಕ್ಟರ್ಸ್ ಶಾಲೆಯ…

ಜೂ.27ರಿಂದ ಎಸೆಸೆಲ್ಸಿ ಪೂರಕ ಪರೀಕ್ಷೆ

ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-22ನೇ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂ.27ರಿಂದ ಜು.4ರವರೆಗೆ ಪರೀಕ್ಷೆಯು ನಡೆಯಲಿದೆ. ಜೂ.27ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆ ನಡೆಯಲಿದೆ. ಜೂ.28ಕ್ಕೆ…

ಎಸೆಸೆಲ್ಸಿ ಮರು ಮೌಲ್ಯಮಾಪನ – ಬೆಳ್ತಂಗಡಿಯ ಶ್ರಾವ್ಯ ಡೋಂಗ್ರೆಗೆ 625 ಅಂಕ

ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರಾವ್ಯ ಡೋಂಗ್ರೆ ಎಸೆಸೆಲ್ಸಿ ಮರು ಮೌಲ್ಯಮಾಪನದ ಬಳಿಕ 625ಕ್ಕೆ 625 ಅಂಕಗಳಿಸಿದ್ದಾರೆ. ಈ ಹಿಂದೆ ಕನ್ನಡದಲ್ಲಿ 124 ಮತ್ತು ಇಂಗ್ಲಿಷ್ ನಲ್ಲಿ 99 ಅಂಕಗಳು ಬಂದಿದ್ದವು. ಇದೀಗ ಈಕೆಗೆ ಪೂರ್ಣ…

ಎಸೆಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ದ.ಕ ಜಿಲ್ಲೆಯ 18 ವಿದ್ಯಾರ್ಥಿಗಳಿಗಳನ್ನು ಗೌರವಿಸಿದ ಜಿಲ್ಲಾಧಿಕಾರಿ

ಮಂಗಳೂರು : 2021 -22ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ 18 ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲಾಡಳಿತದ ಪರವಾಗಿ ಗೌರವಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ…

ಮಲಗಿದಲ್ಲಿಯೇ SSLC ಪರೀಕ್ಷೆ ಬರೆದು 580 ಅಂಕ ಪಡೆದ ಕುಂದಾಪುರದ   ಶ್ರಾವ್ಯಾ – ಈ ವಿದ್ಯಾರ್ಥಿನಿಯ ಸಾಧನೆಗೆ ಹ್ಯಾಟ್ಸಾಫ್

ಕುಂದಾಪುರ : ತಾಲೂಕಿನ ವಿದ್ಯಾರ್ಥಿನಿಯೊಬ್ಬಳು ಶಾಲೆ ಮೆಟ್ಟಿಲನ್ನೂ ಹತ್ತಲಾರದೆ , ಮಲಗಿಕೊಂಡೇ ಓದಿ 580 ಅಂಕ  ಪಡೆದು ವಿ ಸಾಧನೆ ಮಾಡಿದ್ದಾಳೆ. ಕುಂದಾಪುರ ತಾಲೂಕಿನ ಹಕ್ಲಾಡಿ ರಾಜು ಪೂಜಾರಿ ಸುಜಾತಾ ಪೂಜಾರಿ ದಂಪತಿ ಪುತ್ರಿ ಶ್ರಾವ್ಯಾ ಕರುಳು ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾಳೆ.…

error: Content is protected !!