Tag: Student

ಭಾರವಾದ ಶಾಲಾ ಬ್ಯಾಗ್‌
ಕೆಳಗೆಬಿದ್ದು ಮೂಗಿಗೆ ಗಾಯಗೊಂಡ ೧ ನೇ ತರಗತಿ ವಿದ್ಯಾರ್ಥಿನಿ

ಉಳ್ಳಾಲ: ವೀಡಿಯೋ ನೋಡುವಾಗ ಮಳೆಗೆ ಜಾರಿಬಿದ್ದ ರೀತಿಯಲ್ಲಿ ವಿದಾರ್ಥಿನಿ ಕಂಡರೂ, ವಾಸ್ತವವಾಗಿ ಓಂದನೇ ತರಗತಿಯ ಆರು ವರ್ಷದ ವಿದ್ಯಾರ್ಥಿನಿ ಬ್ಯಾಗಿನಲ್ಲಿದ್ದುದು ಬರೋಬ್ಬರಿ ೧೨ ಕೆ.ಜಿ.ಯ ೧೯ ನೋಟ್‌ ಪುಸ್ತಕಗಳು. ಭಾರವನ್ನು ಹೊರಲು ಸಾಧ್ಯವಾಗದ ಮಗು ಓಡುವ ರಭಸದಲ್ಲಿ ಕೆಳಗೆಬಿದ್ದು ಗಾಯಗೊಂಡಿರುವ ಘಟನೆ…

ಬಂಟ್ವಾಳ: ರಜಾ ದಿನಗಳಲ್ಲಿ ಬಾವಿ ತೋಡಿ ನೀರು ಮೇಲೆತ್ತಿದ ವಿದ್ಯಾರ್ಥಿ

ಬಂಟ್ವಾಳ : ಬೇಸಿಗೆ ಆರಂಭವಾಗಿದ್ದು, ಹಲವೆಡೆ ಈಗಾಗಲೇ ನೀರಿನ ಸಮಸ್ಯೆ ಎದುರಾಗಿದೆ. ನೀರಿಗಾಗಿ ದಿನಗಟ್ಟಲೆ ಕಾಯುವ, ಕಿ.ಮೀ ಗಟ್ಟಲೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ಆದರೆ, ಇಲ್ಲೊಬ್ಬ ಬಾಲಕ ತನ್ನ ಕುಟುಂಬದ ನೀರಿನ ಬವಣೆಯನ್ನು ತಪ್ಪಿಸಲೆಂದು ಮನೆಯ ಹಿಂಭಾಗದಲ್ಲಿಯೇ ಒಂಟಿಯಾಗಿ ಬಾವಿ ತೋಡಿ…

ತೀವ್ರ ಜ್ವರದಿಂದ ಬಳಲುತ್ತಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಾವು

ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ. ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು…

ಉಳ್ಳಾಲ: ಹೋಂ ವರ್ಕ್ ಮಾಡದ ವಿದ್ಯಾರ್ಥಿಗಳ ಫೋಟೋ ಸೇರ್ ಮಾಡಿದ ಶಿಕ್ಷಕಿ-ಪೋಷಕರಿಂದ ತೀವ್ರ ಆಕ್ಷೇಪ

ಉಳ್ಳಾಲ, ಹೆತ್ತವರ ವಾಟ್ಸ್ಯಾಪ್ ಗ್ರೂಪಿನಲ್ಲಿ ಹೋಂ ವರ್ಕ್ ಮಾಡದ ವಿದ್ಯಾರ್ಥಿಗಳ ಫೋಟೋ ಹಾಕಿದ ಶಿಕ್ಷಕಿಯ ನಡೆ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ. ದೇರಳಕಟ್ಟೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿಗಳ ಫೋಟೋಗಳನ್ನು ಹೆತ್ತವರ ಗ್ರೂಪಿನಲ್ಲಿ ಹಾಕಲಾಗಿದೆ. ಕನ್ನಡದ…

ಮಂಗಳೂರು: ಮೊಬೈಲ್ ಬಳಕೆ ಬುದ್ದಿವಾದ ಹೇಳಿದ್ದಕ್ಕೆ ೯ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು, ಅತಿಯಾಗಿ ಮೊಬೈಲ್ ಬಳಕೆಗೆ ಸಂಬಂಧಿಸಿದಂತೆ ಪೋಷಕರು ಮಗನನ್ನು ಗದರಿಸಿದ ಹಿನ್ನೆಲೆ ಬಾಲಕ ನೇಣು ಬಿಗಿದುಕೊಂಡು ಆತ್ಕಹತ್ಯೆ ಮಾಡಿಕೊಂಡ ಘಟನೆ ನಗರದ ಪದವು ಗ್ರಾಮದ ಕೋಟಿಮುರ ಎಂಬಲ್ಲಿ ನಡೆದಿದೆ. ಕೋಟಿಮುರ ನಿವಾಸಿ ಜಗದೀಶ್ ಎಂಬವರ ಪುತ್ರ ಜ್ಞಾನೇಶ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.…

ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ 19ರ ಜಸ್ಮಿತಾ ಆತ್ಮಹತ್ಯೆ

ಮಡಿಕೇರಿ: ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಘಟನೆ ಕೊಡಗು ಜಿಲ್ಲೆಯ ಕುಶಾಲನಗರಪಟ್ಟಣದ ನೇತಾಜಿ ಬಡಾವಣೆಯಲ್ಲಿಮಂಗಳವಾರ ನಡೆದಿದೆ. ಬಡಾವಣೆ ನಿವಾಸಿ ಎಲ್‌ಐಸಿ ಏಜೆಂಟ್ಸಂತೋಷ್ ಎಂಬವರ ಪುತ್ರಿ ಜಸ್ಮಿತಾ (19)ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ಈಕೆಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪ್ಯಾರಾಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು.

ಉಳ್ಳಾಲ: ತೀವ್ರ ಜ್ವರದಿಂದ ಬಳಲುತ್ತಿದ್ದ 6ನೇ ತರಗತಿ ವಿದ್ಯಾರ್ಥಿ ಅಶ್ವಿತ್ ಮೃತ್ಯು

ಉಳ್ಳಾಲ, ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಎರಡು ದಿನಗಳಿಂದ ಜ್ವರ , ತಲೆನೋವು ಎನ್ನುತ್ತಿದ್ದ ಅಶ್ವಿತ್ ನಾಳೆ…

ಮುಡಿಪು : ಕಾರು ಚಾಲಕನ ಆವಾಂತರಕ್ಕೆ ಬಲಿಯಾದ ಅಮಾಯಕ ಬಾಲಕ – ಕಾರು ಚಾಲಕನ ಬೇಜವ್ದಾರಿಗೆ ಭಾರೀ ಆಕ್ರೋಶ

ಮುಡಿಪು : ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಡಿಪು ಸಮೀಪ ನಡೆದಿದೆ. ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ.…

ಉಡುಪಿ : ಮುಸ್ಲಿಂ ವಿದ್ಯಾರ್ಥಿಯನ್ನು ಉಗ್ರನಿಗೆ ಹೋಲಿಸಿದ ಪ್ರಾಧ್ಯಾಪಕ- ಮತ್ತೋರ್ವ ವಿದ್ಯಾರ್ಥಿಯಿಂದ ಪ್ರಾಧ್ಯಾಪಕನ ತರಾಟೆ

ಉಡುಪಿ : ತಗರತಿಯಲ್ಲಿ ತನ್ನನ್ನು ಭಯೋತ್ಪಾದಕನಿಗೆ ಹೋಲಿಸಿ ಕಸಬ್ ಎಂದು ಕರೆದ ಸಿವಿಲ್‌ ಇಂಜಿನಿಯರಿಂಗ್‌ ವಿಭಾಗದ ಸಹಾಯಕ ಪ್ರಾಧ್ಯಾಪಕರ ಮಾತಿಗೆ ವಿದ್ಯಾರ್ಥಿಯೋರ್ವ ತೀವ್ರ ಆಕ್ಷೇಪ ವ್ಯಕ್ತಪಡಿಸುವ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿವಿಲ್‌ ಇಂಜಿನಿಯರಿಂಗ್‌ ವಿಭಾಗದ ಸಹಾಯಕ ಪ್ರಾಧ್ಯಾಪಕರ…

ಪುತ್ತೂರು: ಹಠಾತ್ತನೇ ಆರೋಗ್ಯದಲ್ಲಿ ಏರುಪೇರು – SSLC ವಿದ್ಯಾರ್ಥಿನಿಯ ಸಾವು

ಪುತ್ತೂರು: ಹಠಾತ್ತನೇ ಆರೋಗ್ಯದಲ್ಲಿ ಏರುಪೇರಾಗಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸಮೀಪದ ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಎಂಬವರ ಪುತ್ರಿ 14 ವರ್ಷದ ಹಿಮಾನಿ ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪುತ್ತೂರಿನ ವಿಕ್ಟರ್ಸ್ ಶಾಲೆಯ…

error: Content is protected !!