Tag: Students

ವಿಷಾಹಾರ ಸೇವನೆ ಶಂಕೆ: 30ಕ್ಕೂ ಅಧಿಕ ನರ್ಸಿಂಗ್ ವಿದ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು, ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲಿನಲ್ಲಿ ಆಹಾರದಲ್ಲಿ ತೊಂದರೆ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದ್ದು, ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ…

ಮಂಗಳೂರು: ಫುಡ್ ಪಾಯಿಸನ್-ಖಾಸಗಿ ಆಸ್ಪತ್ರೆಯ 100ಕ್ಕೂ ಅಧಿಕ ನರ್ಸಿಂಗ್ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಾಗಿ ಆಸ್ಪತ್ರೆಯ ಸಿಟಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದು, ಕೆಎಂಸಿ, ಸಿಟಿ ಆಸ್ಪತ್ರೆ ಸೇರಿ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಕೆಲವರ ಪರಿಸ್ಥಿತಿ ಗಂಭಿರವಾಗಿದೆ ಎಂದು…

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿಗೆ “ಚಾಕಲೇಟು ಬೇಕ” ಎಂದು ಕೇಳಿದ ಅನ್ಯ ಕೋಮಿನ ವಿದ್ಯಾರ್ಥಿ – ಬಸ್ಸಿಗೆ ಏಕಾಏಕಿ ನುಗ್ಗಿ ತಂಡದಿಂದ ಹಲ್ಲೆ

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊಂದು ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಖಲಂದರ್ ಅಬ್ಬಾಸ್ ಅವರ ಪುತ್ರ ಮಹಮ್ಮದ್‌ ಶಾಕೀರ್‌ ಎಂಬಾತ…

ವಿಟ್ಲ: ಮಾಣಿಲ ಶಾಲೆಯಲ್ಲಿ ಸಂಭ್ರಮದಿಂದ ವಾರ್ಷಿಕೋತ್ಸ ಆಚರಣೆ-ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ವೈಭವ

ಶಾಲೆ ಮತ್ತು ಧಾರ್ಮಿಕ ಕೇಂದ್ರಗಳು ಪ್ರತಿ ಗ್ರಾಮದ ಪ್ರತಿಬಿಂಬ. ಇವುಗಳಲ್ಲಿ ಜನ ಸಹಭಾಗಿತ್ವವೇ ಗ್ರಾಮದ ಅಭಿವೃದ್ಧಿ – ಎಂದು ಮಾಣಿಲ ಶ್ರೀಧಾಮದ ಪರಮಪೂಜ್ಯ ಸ್ವಾಮೀಜಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು. ಅವರು ಸರಕಾರಿ ಪ್ರೌಢ ಶಾಲೆ ಮಾಣಿಲದ ಶಾಲಾವಾರ್ಷಿಕೋತ್ಸವ…

ತರಗತಿಯಲ್ಲಿ ಕುಸಿದುಬಿದ್ದ ವಿದ್ಯಾರ್ಥಿನಿ- ತುರ್ತು ಚಿಕಿತ್ಸೆಗೆ ಬೇಕಿದೆ ನೆರವು

ಜನತ ಪದವಿ ಪೂರ್ವ ಕಾಲೇಜು ಅಡ್ಯನಡ್ಕ17 ವರ್ಷ ಪ್ರಾಯದ ವಿದ್ಯಾರ್ಥಿನಿ ಹರ್ಷಿತಾ ತುರ್ತು ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದು, ಬ್ರೈನ್ ಸ್ಟ್ರೋಕ್ ಆವರಸಿದೆ ಎಂದು ವೈದ್ಯರು ದೃಢೀಕರಿಸಿದ್ದಾರೆ. ಕೋಮಾ ಸ್ಥಿತಿಗೆ ತಲುಪಿರುವ ಹರ್ಷಿತಾಳ ಶೋಚನೀಯ ಸ್ಥಿತಿಯನ್ನು ಕಂಡ ತಾಯಿ ತಂದೆಯರ…

ಶಾಲಾ ವಿದ್ಯಾರ್ಥಿಗಳ ಬ್ಯಾಗ್ನಲ್ಲಿ ಕಾಂಡೋಮ್ , ಸಿಗರೇಟ್‌ ಪತ್ತೆ- ಶಿಕ್ಷಕರಿಗೆ ಅಘಾತ

ಬೆಂಗಳೂರು : ಮಕ್ಕಳು ಮೊಬೈಲ್ ಶಾಲೆಗೆ ತರುವಂತಿಲ್ಲ ಎಂಬ ನಿಯಮದ ಹಿನ್ನಲೆ ಶಾಲಾ ಸಿಬ್ಬಂದಿಗಳು ಪರಿಶೀಲನೆಗೆ ಒಳಪಡಿಸಿದಾಗ ವಿವಿಧ ಶಾಲೆಗಳಲ್ಲಿ ಹಲವು ಆಘಾತಕಾರಿ ವಸ್ತು ಸಿಕ್ಕಿರುವುದು ಕಂಡು ಸಿಬ್ಬಂದಿಗೆ ಆಘಾತವನ್ನುಂಟು ಮಾಡುವಂತೆ ಮಾಡಿದೆ. ಮೊಬೈಲ್‌ ಫೋನ್‌ ಅಷ್ಟೇ ಅಲ್ಲದೆ ನಗದು, ಕಾಂಡೋಮ್‌ಗಳು,…

ಕಾಸರಗೋಡು: ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಚಪ್ಪರ -ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಗಾಯ — ಚಪ್ಪರದಡಿಯಲ್ಲಿದ್ದ 200 ಕ್ಕೂ ಅಧಿಕ ವಿದ್ಯಾರ್ಥಿಗಳು

ಕಾಸರಗೋಡು : ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ನಡೆದಿದೆ. ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಶಾಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಈ…

ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ -ಮೂವರು ಪೊಲೀಸ್ ವಶಕ್ಕೆ

ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟಂಬರ್ 26ರ ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬರ ಮೇಲೆ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಯ ಮೇಲೆ ಹಲ್ಲೆ…

ಮಂಗಳೂರಿನ ಕಾಲೇಜಿನ ಕಿಟಕಿ ಮುರಿದು ಎಸ್ಕೇಪ್ ಆಗಿದ್ದ ವಿದ್ಯಾರ್ಥಿನಿಯರು ಚೆನ್ನೈಯಲ್ಲಿ ಪತ್ತೆ

ಮಂಗಳೂರು: ಇಲ್ಲಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಕಿಟಕಿ‌ ಮುರಿದು ಬುಧವಾರ ಮುಂಜಾನೆ 3-30ರ ವೇಳೆಗೆ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ . ವಿದ್ಯಾರ್ಥಿನಿಯರು ಮಂಗಳೂರು ರೈಲು ನಿಲ್ದಾಣ ಮೂಲಕ ಕೊಯಮುತ್ತೂರಿಗೆ ಪ್ರಯಾಣಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಿದ್ಯಾರ್ಥಿನಿಯರ…

ಮಂಗಳೂರು: ಹಾಸ್ಟೆಲ್ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ಎಸ್ಕೇಪ್

ಮಂಗಳೂರು, ಕಾಲೇಜು ಹಾಸ್ಟೆಲ್ ನಿಂದ ಮೂವರು ವಿದ್ಯಾರ್ಥಿನಿಯರು ಪರಾರಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾಲೇಜಿನ ಹಾಸ್ಟೆಲ್ ಕೊಠಡಿಯ ಕಿಟಕಿ ಮುರಿದು ವಿದ್ಯಾರ್ಥಿನಿಯರು ಎಸ್ಕೇಪ್ ಆಗಿದ್ದಾರೆ. ಬೆಳಗ್ಗಿನ ಜಾವ ೩ ಗಂಟೆಗೆ ವಿದ್ಯಾರ್ಥಿನಿಯರು ಪರಾರಿಯಾಗಿದ್ದು, ಈ ಬಗ್ಗೆ ನಾಪತ್ತೆ ಪ್ರಕರಣ ದಾಖಲಾಗಿದೆ. ಬೆಂಗಳೂರಿನ…

error: Content is protected !!