Tag: Suicide Attempt

ಸಾಲದ ಕಂತು ಪಾವತಿಸಲಾಗದ ಹಿನ್ನೆಲೆ ಬ್ಯಾಂಕ್ ಗೆ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ-ಸಿಬ್ಬಂದಿಗಳ ಸಮಯ ಪ್ರಜ್ಞೆ ತಪ್ಪಿದ ಭಾರೀ ಅನಾಹುತ

ಸಾಲದ ಕಂತು ತೀರಿಸಲಾಗದೆ  ಬ್ಯಾಂಕ್ ಗೆ ನುಗ್ಗಿದ ವ್ಯಕ್ತಿಯೊಬ್ಬ ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಬ್ಯಾಂಕ್ ಗೆ ನುಗ್ಗಿದ ಸ್ಥಳೀಯ ಪೂರಿ ಅಂಗಡಿ ನಡೆಸುತ್ತಿದ್ದ…

ರ್‍ಯಾಗಿಂಗ್ ನಿಂದ ತಪ್ಪಿಸಿಕೊಳ್ಳಲು ಮಹಡಿಯಿಂದ ಹಾರಿದ ವಿದ್ಯಾರ್ಥಿ ಗಂಭೀರ

ವಿದ್ಯಾರ್ಥಿಗಳು ಜೂನಿಯರ್‌ಗೆ ರ‍್ಯಾಗಿಂಗ್‌ ಮಾಡಲು ಮುಂದಾಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನ 2ನೇ ಮಹಡಿಯಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಿಬ್ರುಗಢ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ವಾಣಿಜ್ಯ ವಿಭಾಗದ ಜೂನಿಯರ್ ವರ್ಷದ ವಿದ್ಯಾರ್ಥಿ ಆನಂದ್ ಶರ್ಮಾನನ್ನು ಐಸಿಯುಗೆ ದಾಖಲಿಸಲಾಗಿದ್ದು, ಈ ಬಗ್ಗೆ ದಿಬ್ರುಗಢ…

ತಹಶೀಲ್ದಾರ್ ಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ದಾವಣಗೆರೆ: ನ್ಯಾಮತಿ ಪಟ್ಟಣದ ತಾಲೂಕು ಕಚೇರಿಯಲ್ಲಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಮಲ್ಲಾಪುರ ಗ್ರಾಮ ಪಂಚಾಯಿತಿ ಸದಸ್ಯ ಲೋಕೇಶನಾಯ್ಕ ( 40 ) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜಮೀನು ವಿವಾದ ಆದೇಶ…

ವಿಚಾರಣೆಗೆ ಹೆದರಿ ಫಿನೈಲ್ ಕುಡಿದು ಅತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಸಿಬ್ಬಂದಿ

ಕೋಲಾರ: ಫಿನೈಲ್ ಕುಡಿದು ಪೊಲೀಸ್​ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗುರು ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಸಿಬ್ಬಂದಿ. ಪ್ರಕರಣ ಒಂದರಲ್ಲಿ ಆರೋಪಿಗೆ ಸಹಾಯ ನೀಡಿರುವ ಆರೋಪ ಸಿಬ್ಬಂದಿ ಮೇಲಿದೆ. ಇದರ ವಿಚಾರಣೆಗೆ…

ಸ್ನೇಹಿತನ ಒಂದು ಕರೆ – ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಬದುಕಿತು ಜೀವ – ಸ್ನೇಹಿತ‌ ಮತ್ತು ಮಂಗಳೂರು ಹಾಗೂ ಉಡುಪಿ ಪೊಲೀಸರು ಜೀವ ಉಳಿಸಿದ ಇಂಟ್ರೆಸ್ಟಿಂಗ್ ಕಥೆ

ಉಡುಪಿ : ಉಡುಪಿ ಪೊಲೀಸರ ಸಮಯಪ್ರಜ್ಞೆಯಿಂದ ಒಂದು ಜೀವವನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆತ್ಮಹತ್ಯೆ ಯತ್ನಿಸಿದ್ದ ವ್ಯಕ್ತಿಯ ಉಡುಪಿ ನಗರ ಠಾಣೆಯ ಪೊಲೀಸರು ಸಕಾಲಕ್ಕೆ ಬಚಾವು ಮಾಡಿ ಆಸ್ಪತ್ರೆಗೆ ದಾಖಲಿಸಿ ಪ್ರಾಣ ಉಳಿಸಿದ್ದಾರೆ. ಉಡುಪಿ ನಗರಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಮತ್ತು…

error: Content is protected !!