Tag: Suicide

ಮಂಗಳೂರು: ಮೆಡಿಕಲ್ ರೆಪ್ ಯುವಕ ಆತ್ಮಹತ್ಯೆ

ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ. ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ…

ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

ಕಾಪು : ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಶರಣಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ…

ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಪುತ್ತೂರಿನ ಪ್ರತಿಷ್ಟಿತ ಫಿಲೋಮೀನ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ.ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್. ಪುತ್ತೂರು :ಪುತ್ತೂರಿನ ಪ್ರತಿಷ್ಟಿತ ಫಿಲೋಮೀನ ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ,ಪುತ್ತೂರಿನ ಫಿಲೋಮಿನಾ ಕಾಲೇಜಿನ ದ್ವಿತೀಯ…

ಬೆಳ್ತಂಗಡಿಯ ಕಬಡ್ಡಿ ಆಟಗಾರನ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ಮಂಗಳೂರು: ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್(24) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ವರಾಜ್ ತನ್ನ ವಾಟ್ಸಾಪ್​ನಲ್ಲಿ ಅಕ್ಕನ ಮಗಳ ಫೋಟೋ ಹಾಕಿದ್ದ.…

ಕೊಣಾಜೆಯ ಪಜೀರಿನಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ – ಮಂಗಳೂರಿನ ಕಾಲ್‌ ಸೆಂಟರ್ ನ ಉದ್ಯೋಗದಿಂದ ಮರಳಿ ಮನೆಗೆ ಬಂದು ಸೂಸೈಡ್

ಉಳ್ಳಾಲ : ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಪ್ರೀತಿಕಾ ಪೂಜಾರಿ(21) ಆತ್ಮ ಹತ್ಯೆಗೈದ ಯುವತಿಯಾಗಿದ್ದಾಳೆ. ಪ್ರೀತಿಕಾ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ…

ಮೂಡುಬಿದಿರೆಯಲ್ಲಿ ಯುವಕ ಆತ್ಮಹತ್ಯೆ

ಮೂಡುಬಿದಿರೆ : ಮೂಡುಬಿದಿರೆಯಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸುಮಂತ್ (21) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ನಿನ್ನೆ ರಾತ್ರಿ ಮೂಡುಬಿದ್ರೆಯ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತಿದ್ದಾರೆ.

ಬೆಳ್ತಂಗಡಿ : ಲಾಡ್ಜ್ ನಲ್ಲಿ ಯುವಕ ಆತ್ಮಹತ್ಯೆ

ಬೆಳ್ತಂಗಡಿ:ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಲಾಡ್ಜ್ ವೊಂದರಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಕಾರ್ತಿಕ್ (29) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾರ್ತಿಕ್ ನ…

ಮದುವೆಯಾಗಲು ಹೆಣ್ಣು ಸಿಗದೆ ಮನನೊಂದು ಯುವಕ ಆತ್ಮಹತ್ಯೆ

ಕಾರವಾರ: ಇತ್ತೀಚೆಗೆ ಮದುವೆಯಾಗಲು ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಅಂತೆಯೇ ಇಲ್ಲೊಬ್ಬ ಇದೇ ವಿಚಾರದಿಂದ ಮನನೊಂದು ಸಾವಿನ ದಾರಿ ಹಿಡಿದ ಪ್ರಕರಣ ನಡೆದಿದೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಮೃತ ಯುವಕನನ್ನು ನಾಗರಾಜ ಗಣಪತಿ ಗಾಂವ್ಕರ್…

ವಿಟ್ಲ: 15 ದಿನಗಳ ಹಿಂದೆಯಷ್ಟೇ ಹೆರಿಗೆಯಾದ‌ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ವಿಟ್ಲ: 15 ದಿನಗಳ ಹಿಂದೆಯಷ್ಟೇ ಹೆರಿಗೆಯಾದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಜೋಗಿಮಠ ಎಂಬಲ್ಲಿ ನಡೆದಿದೆ. ಅನಿಶಾ (34) ಮೃತಪಟ್ಟ ಮಹಿಳೆ. ಅನಿಶಾ ಅವರಿಗೆ 15 ದಿನಗಳ ಹಿಂದಷ್ಟೆ ಮೂರನೇ ಹೆರಿಗೆಯಾಗಿದ್ದು, ಹೆರಿಗೆಯ ನಂತರದ ದಿನದಿಂದ ಯಾವುದೋ ಕಾರಣದಿಂದ…

ಕುಂಪಲ: ಗೃಹಪ್ರವೇಶವಾದ ಐದೇ ದಿನದಲ್ಲಿ‌ಯುವತಿ ಆತ್ಮಹತ್ಯೆಗೆ ಕೇಸಿಗೆ ಟ್ವಿಸ್ಟ್ – ಸ್ನೇಹಿತರೇ ನನ್ನ ಮಗಳನ್ನು ಕೊಂದರು ಎಂದ ಅಶ್ವಿನಿ ತಾಯಿ – ಮಹಿಳೆಯಿಂದ ಮೋಸ, ಗೃಹಪ್ರವೇಶದಂದೇ ಮನೆಗೆ ಬ್ಯಾಂಕ್ ಸಿಬ್ಬಂದಿಗಳ ದಾಳಿ

ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ ಮರುಪಾವತಿಗೆ ಗೃಹಪ್ರವೇಶದಂದೇ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು…

error: Content is protected !!