Tag: Suicide

ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಮಹಿಳಾ ಎಂಜಿನಿಯರ್ ಆತ್ಮಹತ್ಯೆ

ಬೆಂಗಳೂರು: ನಾಲ್ಕು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ಮದುವೆಯಾಗಿದ್ದ ಮಹಿಳಾ ಎಂಜಿನಿಯರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯ ನಗರದಲ್ಲಿ ನಡೆದಿದೆ. ಅಂಜು ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿ ನಿವಾಸಿಯಾಗಿರುವ ಈಕೆ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಅಗಿ ಕೆಲಸ…

ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ – ಕೊಲೆ ಶಂಕೆ ಆರೋಪ

ಬೆಂಗಳೂರು: 2 ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವತಿ ಗಂಡನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲದಲ್ಲಿ ವೀವರ್ಸ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಪೂಜಾ ಮೃತ ಗೃಹಿಣಿ. ಕಳೆದ ಎರಡು ವರ್ಷಗಳ ಹಿಂದೆ ಅವರು…

ನೇಣು ಬಿಗಿದುಕೊಂಡು ಯುವ ದಂಪತಿ ಸಾವು

ಯುವ ದಂಪತಿ ಮನೆಯೊಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಪೆರ್ಲ ದಲ್ಲಿ ನಡೆದಿದೆ. ಸರ್ಪಮಲೆ ಶೇತ್ತಿಬೈಲ್ ನ ವಸಂತ (26) ಮತ್ತು ಪತ್ನಿ ಶರಣ್ಯ (22) ಆತ್ಮಹತ್ಯೆ ಮಾಡಿ ಕೊಂಡವರು. 2 ವರ್ಷಗಳ ಹಿಂದೆ ಇವರ ವಿವಾಹವಾಗಿತ್ತು.…

ಹಾಸನ: ಪ್ರೀತಿಸಿ ಮದುವೆ ನಿರಾಕರಿಸಿದ ಹಿನ್ನೆಲೆ ಯುವಕ ಆತ್ಮಹತ್ಯೆ-ಯುವತಿಯ ಕುಟುಂಬಸ್ಥರ ವಿರುದ್ಧ ಆಕ್ರೋಶ

ಹಾಸನ, ಮದುವೆ ನಿರಾಕರಿಸಿದ್ದಕ್ಕೆ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಿಂದ ವರದಿಯಾಗಿದೆ. ಇದೀಗ ಪ್ರೇಮಿಯ ದುರಂತ ಅಂತ್ಯಕ್ಕೆ ಆಕ್ರೋಶಗಳು ಕೇಳಿ ಬರಲಾರಂಭಿಸಿದೆ. ಮೃತನ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಾಕಿಸಿ ಯುವತಿ ಹಾಗೂ ಆಕೆಯ ಪೋಷಕರ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಹಾಸನ…

8 ವರ್ಷದ ಮಗಳೊಂದಿಗೆ ಬಾವಿಗೆ ಹಾರಿದ ತಾಯಿ

ಚಿಕ್ಕೋಡಿ: ಎಂಟು ವರ್ಷದ ಮಗಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ನಡೆದಿದೆ. ಸವಿತಾ ಮದಗೋಂಡ ಬೆಳಗಲಿ (24) ಹಾಗೂ ಪವಿತ್ರಾ (8) ಮೃತ ದುರ್ದೈವಿಗಳು. ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಆತ್ಮಹತ್ಯೆಗೆ…

ಗಂಡನಿಂದ ಮಾನಸಿಕ ಹಿಂಸೆ, ಚುಚ್ಚು ಮಾತಿನಿಂದ ಬೇಸತ್ತು ಪತ್ನಿ ಆತ್ಮಹತ್ಯೆ

ಕಾರಟಗಿ : ಪತಿಯ ನಿರಂತರ ಚುಚ್ಚು ಮಾತುಗಳು, ಮಾನಸಿಕ ಹಿಂಸೆ ತಾಳದೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರಟಗಿ ಸಮೀಪದ ಮರ್ಲಾನಹಳ್ಳಿಯಲ್ಲಿ ನಡೆದಿದೆ. ಘಟನೆ ಕುರಿತು ಮೃತ ಗೃಹಿಣಿಯ ತಂದೆ ಅನುಮಾನ ವ್ಯಕ್ತಪಡಿಸಿ ತಮ್ಮ ಪುತ್ರಿಗೆ ಆಕೆಯ ಗಂಡ ಕಿರುಕುಳ ನೀಡಿದ್ದು, ಸಾವು…

ಕುಂದಾಪುರದ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಕೇಸ್ – ಆರೋಪಿ ಅಜೀಜ್ ಅರೆಸ್ಟ್

ಕುಂದಾಪುರ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಜೀಜ್ ಎಂಬಾತನನ್ನು ಕುಂದಾಪುರ ಪೋಲಿಸರು ತಂಡ ಬಂಧಿಸಿದ್ದಾರೆ. ಕೃತ್ಯಕ್ಕೆ ಪ್ರಚೋದನೆ ನೀಡಿದ ಅರೋಪದಲ್ಲಿ ಅಜೀಜ್ ಎಂಬಾತನನ್ನು ಬಂಧಿಸಲಾಗಿದೆ. ಈ ಘಟನೆಯನ್ನು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಖಚಿತಪಡಿಸಿದ್ದಾರೆ. ಅಜೀಜ್ ನ…

ಉದ್ಯಮದಲ್ಲಿ‌ ನಷ್ಟ – ಮೂಡುಬಿದಿರೆಯ ವ್ಯಕ್ತಿ ಬೆಂಗಳೂರಿನಲ್ಲಿ‌‌‌ ಆತ್ಮಹತ್ಯೆ

ಬೆಂಗಳೂರು : ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ಕಾರ್ಖಾನೆ ಮಾಲೀಕರೊಬ್ಬರು ನೇಣಿಗೆ ಶರಣಾದ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಮೂಡಬಿದರೆಯ ಪ್ರಮೋದ್ ಹೆಗಡೆ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮನೆಯಲ್ಲಿ ಶನಿವಾರ ತಡರಾತ್ರಿ ನೇಣಿಗೆ ಶರಣಾಗಿದ್ದಾರೆ. ಮೃತರಿಗೆ…

ಕಟ್ಟೆ ಗೋಪಾಲಕೃಷ್ಣ ರಾವ್‌ ಆತ್ಮಹತ್ಯೆ ಕೇಸ್ – ಆರೋಪಿ ಗ‌ಣೇಶ್ ಶೆಟ್ಟಿ ಅರೆಸ್ಟ್

ಕುಂದಾಪುರ : ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್‌ (79) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಮೊಳಹಳ್ಳಿ ಗಣೇಶ್‌ ಶೆಟ್ಟಿ ಅವರನ್ನು ಕುಂದಾಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಟ್ಟೆ ಭೋಜಣ್ಣ ಅವರು ಮೇ…

ನಿಶ್ಚಿತಾರ್ಥವಾಗಿದ್ದ ಜೋಡಿಗಳು ನೇಣಿಗೆ ಶರಣು – ಮದುವೆ ಮುಂದೂಡಿದ್ದೆ ಆತ್ಮಹತ್ಯೆಗೆ ಕಾರಣವಾಯಿತಾ ?

ಕೊಪ್ಪಳ : ವಿವಾಹ ನಿಶ್ಚಿತಾರ್ಥವಾಗಿದ್ದ ಜೋಡಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಷ್ಟಗಿ ತಾಲೂಕಿನ ತಾವರಗೇರಾ ಪೋಲಿಸ್ ಠಾಣಾ ವ್ಯಾಪ್ತಿಯ ಅಡವಿಬಾವಿ ಗ್ರಾಮದಲ್ಲಿ ನಡೆದಿದೆ. ಮದುವೆ ಮುಂದೂಡಿರುವುದಕ್ಕೆ ಬೇಸರಗೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಮರೇಶ ಮಾಲಿಪಾಟೀಲ (21),…

error: Content is protected !!