Tag: Suicide

ರೂಪದರ್ಶಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ-ಕುತ್ತಾರಿನ ಯುವಕ ವರ್ಷದ ಬಳಿಕ ಆತ್ಮಹತ್ಯೆ

ಉಳ್ಳಾಲ, ಮೇ 11: ಎರಡು ವರುಷಗಳ ಹಿಂದೆ ಕುಂಪಲದ ಆಶ್ರಯ ಕಾಲನಿಯ ಮನೆಯಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ರೂಪದರ್ಶಿ ಪ್ರೇಕ್ಷ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ(20) ಆತ್ಮ…

ಸೈಬರ್ ದಾಳಿಗೆ ಮನನೊಂದು ಯುವತಿ ಆತ್ಮಹತ್ಯೆ-ಯುವಕನ ಶವ ಫ್ಲ್ಯಾಟ್ ನಲ್ಲಿ ಪತ್ತೆ

ಕಾಸರಗೋಡು : ಸೈಬರ್ ದಾಳಿಗೆ ಮನನೊಂದು ಯುವತಿಯೊಬ್ಬಳು    ಆತ್ಮಹತ್ಯೆ   ಮಾಡಿಕೊಂಡ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ಕಾಸರಗೋಡಿನ ವಸತಿ ಗ್ರಹ ವೊಂದರಲ್ಲಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ . ಕೊಟ್ಟಾಯಂ  ಕೋದನಲ್ಲೂರಿನ  ಅರುಣ್ ವಿದ್ಯಾಧರನ್ (೩೨) ಮೃತಪಟ್ಟವರು .ಕಾಞ೦ಗಾಡ್ ನ  …

ಬಂಟ್ವಾಳ: ಎರಡು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ತವರಿನಲ್ಲಿ ನೇಣಿಗೆ ಶರಣು

ಬಂಟ್ವಾಳ, ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವತಿಯೋರ್ವರು ತವರು ಮನೆಯಲ್ಲಿ ವಿಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಎಂಬವರ ಪುತ್ರಿ ಹರ್ಷಿತಾ (28) ಮೃತಪಟ್ಟವರು. ಕೆಮ್ಮಿಂಜೆ ದೇಗುಲದ ಮ್ಯಾನೇಜರ್ ಪ್ರಶಾಂತ್ ಜತೆಗೆ ಹರ್ಷಿತಾ ಅವರ ವಿವಾಹ…

ಬಂಟ್ವಾಳ: ನೇಣುಬಿಗಿದು ಮಹಿಳೆ ಆತ್ಮಹತ್ಯೆ-ಸ್ಥಳೀಯ ವ್ಯಕ್ತಿಯ ಮೇಲೆ ಶಂಕೆ-ಪತಿಯಿಂದ ದೂರು

ಬಂಟ್ವಾಳ: ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.13 ರಂದು ಬುಧವಾರ ಸಂಜೆ ವೇಳೆ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ…

ನೆರೆಮನೆ ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ-ಮರ್ಯಾದೆಗೆ ಅಂಜಿ 50 ವರ್ಷದ ವ್ಯಕ್ತಿ ಆತ್ಮಹತ್ಯೆ

ಪುತ್ತೂರು: ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಅಕ್ರಮ ಸಂಬಂಧ ಬಹಿರಂಗವಾದ ಹಿನ್ನೆಲೆಯಲ್ಲಿ ಮರ್ಯಾದೆಗೆ ಅಂಜಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ವಜ್ರಮೂಲೆ ದಿ. ಕೊರಗರವರ ಪುತ್ರ 50 ವರ್ಷದ…

ಮಂಗಳೂರು : ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ – ಡೆತ್ ನೋಟ್ ಲಭ್ಯ

ಮಂಗಳೂರು: ನಗರದ ಕೆ ಎಸ್ ರಾವ್ ಬಳಿ ಇರುವ ಖಾಸಗಿ ಹೋಟೆಲ್ ನ ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೈಸೂರು ಮೂಲದ ದೇವೇಂದ್ರ ಮತ್ತು ಅವರ ಪತ್ನಿ ಸಹಿತ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.…

ಕಡಬ: ನದಿಗೆ ಜಿಗಿದು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಕಡಬ, ಶುಕ್ರವಾರದಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ಕೋಡಿಂಬಾಳದಿಂದ ವರದಿಯಾಗಿದೆ. ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಪುತ್ರ ಅದ್ವೈತ್ ಶೆಟ್ಟಿ(15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಅದ್ವೈತ್ ಶೆಟ್ಟಿ ಮಾ.…

ಬಂಟ್ವಾಳ: ವಿವಾಹಿತ ಮಹಿಳೆ ಆತ್ಮಹತ್ಯೆ-ಸಂಶಯ ವ್ಯಕ್ತಪಡಿಸಿದ ಪತಿ

ಬಂಟ್ವಾಳ: ಪತ್ನಿ ಆತ್ಮಹತ್ಯೆಯ ಬಗ್ಗೆ ಸಂಶಯವಿದ್ದು, ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಪತಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗೆ ಮನವಿ ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ. ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿ ಮಹಿಳೆಯೊಬ್ಬರು…

ವಿದ್ಯಾರ್ಥಿನಿಯ ಶವ ನಿಗೂಢ ಸ್ಥಿತಿಯಲ್ಲಿ ಪತ್ತೆ-ಮಂಚದ ಮೇಲೆ ಕುಳಿತು ನೇಣು ಬಿಗಿದ ರೀತಿಯಲ್ಲಿ ಪತ್ತೆ

ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನಿಗೂಢ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಮಾಲಕುಂಡ ಇಲ್ಲತಿಂಗಲ್ ನ ಕೆ. ವಿ ಶರಣ್ಯ (17) ಮೃತಪಟ್ಟವರು. ಬಂದಡ್ಕ ಸರಕಾರಿ ಹಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದಳು. ಸೋಮವಾರ ಸಂಜೆ…

ವಿಟ್ಲ: ಪತ್ನಿಯ ಸಂಬಂಧಿಕರ ಮನೆಯಲ್ಲಿ ಪತಿ ಪೆಟ್ರೋಲ್ ಸುರಿದು ಆತ್ಮಹತ್ಯೆ-ವರ್ಷದ ಹಿಂದೆ ಮದುವೆ ಪತ್ನಿ 7 ತಿಂಗಳ ಗರ್ಭಿಣಿ

ಉಳ್ಳಾಲ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ವ್ಯಕ್ತಿಯೋರ್ವ ಪತ್ನಿಯ ಸಂಬಂಧಿಕರ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಇಂದು ಸಂಜೆ ಸಂಭವಿಸಿದೆ. ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33)…

error: Content is protected !!