Tag: Suicide

ಮಾನಸಿಕ ಖಿನ್ನತೆ-7ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಆತ್ಮಹತ್ಯೆ

ಕೊಡಗು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಆಗಿದ್ದಾಳೆ. ಈಕೆ…

ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುಲ್ಲೂರು ಪೆರಿಯದಲ್ಲಿ ನಡೆದಿದೆ. ಚಾಲಿಂಗಾಲ್ ನ ಸಂಶುದ್ದೀನ್ ರವರ ಪುತ್ರಿ ಫಾತಿಮಾ (18) ಮೃತಪಟ್ಟವಳು. ಮನೆಯವರು ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದ್ದು , ಮನೆಯವರು ಮರಳಿ ಬಂದಾಗ…

ಗಂಜಿಮಠ ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಮೊಗರು ಆತ್ಮಹತ್ಯೆ

ಮಂಗಳೂರು : ಮಂಗಳೂರು ನಗರದ ಹೊರ ವಲಯದ ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ  ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ…

ಬಂಟ್ವಾಳ : ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿನಿ ಆತ್ಮಹತ್ಯೆ – ಬಾಳ್ತಿಲದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿನೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾಳ್ತಿಲದಲ್ಲಿ ನಡೆದಿದೆ. ಬಾಳ್ತಿಲ ನಿವಾಸಿ ಶಿಕ್ಷಕರಾದ ಚಂದ್ರಶೇಖರ ಮತ್ತು ಸೌಮ್ಯ ಅವರ ಪುತ್ರಿ ವೈಷ್ಣವಿ (17) ಆತ್ಮಹತ್ಯೆ ಮಾಡಿಕೊಂಡ…

ಮಂಗಳೂರು: ಗುರುಪುರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಭಾರತೀಯ ಜೇಸಿಸ್ ನ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಉದ್ಯಮಿ ಆಶಿತ್ ಕುಮಾರ್(51) ಗುರುಪುರದ ನದಿಗೆ ಹಾರಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ಕೇಳದ ಪೇಟೆಯವರಾಗಿದ್ದ ಆಶಿತ್ ಕುಮಾರ್ ಮೂಡುಬಿದಿರೆಯಲ್ಲಿ ಮಹಾವೀರ ಎಲೆಕ್ಟ್ರಾನಿಕ್ಸ್ ಸಂಸ್ಥೆಯನ್ನು ಸ್ಥಾಪಿಸಿ ಮುನ್ನಡೆಸಿದ್ದರು.…

ಹಾಸ್ಟೆಲ್ ನಲ್ಲಿ ನೇಣು ಬಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಕಾರ್ಕಳ, ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ಶಿರೂರು ಕರಾವಳಿ ನಿವಾಸಿ ಶೀಲಾವತಿ ಶೆಡ್ಡಿ ಎಂಬವರ ಮಗಳು ಸೀಮಾ (22) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್…

ಮಂಗಳೂರು: ಲಾಡ್ಜ್ ನಲ್ಲಿ ನೇಣು ಬಿಗಿದು ದಂಪತಿ ಆತ್ಮಹತ್ಯೆ

ಮಂಗಳೂರು: ನಗರದ ಲಾಡ್ಜ್ ಒಂದರಲ್ಲಿ ಬುಧವಾರ ದಂಪತಿ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಫಳ್ನೀರ್ ನ ಲಾಡ್ಜ್ ಗೆ ಫೆ.6 ರಂದು ಬಂದಿದ್ದ ಕೇರಳ ಮೂಲದ ರವೀಂದ್ರ (55), ಸುಧಾ (50) ಸಾವನ್ನಪ್ಪಿದ ದಂಪತಿ. ಕೇರಳದಲ್ಲಿ ಬಟ್ಟೆ ವ್ಯಾಪಾರಿಗಳಾಗಿದ್ದರೆಂಬ ಮಾಹಿತಿ ಇದೆ…

ಬಂಟ್ವಾಳ: ವಾಮದಪದವು ಕಾಲೇಜಿನ ಉಪನ್ಯಾಸಕಿ ನೇಣುಬಿಗಿದು ಆತ್ಮಹತ್ಯೆ

ಮೂಲ್ಕಿ ಇಲ್ಲಿಗೆ ಸಮೀಪದ ಎಸ್ ಕೋಡಿ ಎಂಬಲ್ಲಿ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಫೆ.6 ರಂದು ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ ಅಮಿತಾ ಬಿವಿ (34)ಎಂದು ಗುರುತಿಸಲಾಗಿದೆ. ಮೃತ ಮಹಿಳೆ ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು…

ಮಂಗಳೂರು: 16 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ಫೆ.೦೫ ರಂದು ಬೆಳಗ್ಗೆ ನಡೆದಿದೆ. ಮೃತ ಬಾಲಕಿಯನ್ನು ರಿಯಾಝ್ ಎಂಬವರ ಪುತ್ರಿ ಖತೀಜಾ ರೀನಾ(16) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಸಾವಿಗೆ…

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ-ಕೊಲೆ ಶಂಕೆ

ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ…

error: Content is protected !!