Tag: Sulya

ಪ್ರವೀಣ್ ನೆಟ್ಟಾರ್ ಕೇಸ್ ನಲ್ಲಿ ಮತ್ತೆ ನಾಲ್ವರು ಪಿಎಫ್ ಐ ನಾಯಕರ ಹೆಸರು – ಪ್ರವೀಣ್ ಮರ್ಡರ್ ಕೇಸಿನಲ್ಲಿ ನಾಲ್ವರ ಪಾತ್ರವೇನು ಗೊತ್ತಾ ? ನಾಲ್ವರ ಸುಳಿವು ಕೊಟ್ಟವರಿಗೆ ಲಕ್ಷ ರೂಪಾಯಿಯ ಆಫರ್ ಕೊಟ್ಟಾ ಎನ್ ಐ ಎ

ಮಂಗಳೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ NIA ಘೋಷಿಸಿದೆ. ಕಳೆದ ಜುಲೈ 26ರಂದು ಸುಳ್ಯ…

ಸ್ಕೂಟರ್-ಕಾರು ಅಪಘಾತದಲ್ಲಿ ಅಣ್ಣ ತಂಗಿ ದಾರುಣ ಸಾವು

ಸ್ಕೂಟಿಗೆ ಮಾರುತಿ ಕಾರು ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಅಣ್ಣ-ತಂಗಿ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ನಡೆದಿದೆ. ಸ್ಕೂಟಿ ಚಲಾಯಿಸುತ್ತಿದ್ದ ಬಾಲಕ ಅಪಘಾತ ನಡೆದು ಕೆಲ ಸಮಯದಲ್ಲೇ ಮೃತಪಟ್ಟರೆ, ಗಂಭೀರ ಗಾಯಗೊಂಡಿದ್ದ ತಂಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ…

ಸುಳ್ಯ : ಬಸ್ಸಿನಿಂದ ಇಳಿಯುವಾಗ ಬಿದ್ದು ಮುಸ್ಲಿಂ ಮಹಿಳೆಗೆ ಗಂಭೀರ ಗಾಯ – ಆಸ್ಪತ್ರೆಗೆ ದಾಖಲಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತ

ಸುಳ್ಯ: ಬಸ್ಸು ನಿಲ್ಲುವ ಮೊದಲೇ ಮುಸ್ಲಿಂ ಮಹಿಳೆಯೊಬ್ಬರು ಬಸ್ಸಿನಿಂದ ಇಳಿಯಲು ಯತ್ನಿಸಿ ಗಂಭೀರವಾಗಿ ಗಾಯಗೊಂಡಿದ್ದು, ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ಆಸ್ಪತ್ರೆಗೆ ದಾಖಲು ಮಾಡಿ ಕೋಮು ಸೌಹಾರ್ದತೆ ಮೆರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆ ಸಮೀಪದ ಸೋಣಂಗೇರಿ ಎಂಬಲ್ಲಿ ನಡೆದಿದೆ.…

ಸುಳ್ಯ ನಗರದ ರಸ್ತೆಯ ಹೊಂಡಗಳನ್ನು ಮುಚ್ಚಲು ಮುಂದಾದ ನಿವೃತ್ತ ಪ್ರಾಂಶುಪಾಲರು

ಸುಳ್ಯ: ಜನರು ವಾಹನಗಳಲ್ಲಿ ಸಂಚರಿಸಲು ತೊಂದರೆಯಾಗುತ್ತಿರುವ ರಸ್ತೆಯ ಹೊಂಡಗಳನ್ನು ಮುಚ್ಚಲು ಇದೀಗ ಕಾಲೇಜೊಂದರ ನಿವೃತ್ತ ಪ್ರಾಂಶುಪಾಲರೇ ಮುಂದಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರದ ಶ್ರೀರಾಂ ಪೇಟೆಯಲ್ಲಿ ಜ್ಯೂನಿಯರ್ ಕಾಲೇಜು ಕ್ರಾಸ್ ರಸ್ತೆಯಲ್ಲಿ ಮತ್ತು ರಥಬೀದಿಯಲ್ಲಿ ನಿರ್ಮಾಣವಾದ ಹೊಂಡಕ್ಕೆ ಕೆ.ವಿ.ಜಿ ಇಂಜಿನಿಯರಿಂಗ್…

ಸುಳ್ಯ: ಮಗುವಿಗೆ ಬಿಸಿ ಸಟ್ಟುಗದಲ್ಲಿ ಬರೆ ಹಾಕಿದ ತಾಯಿ

ಹಠ ಮಾಡುತ್ತಿದೆ ಎಂದು ಮಗುವಿಗೆ ತಾಯಿ ಬಿಸಿ ಸಟ್ಟುಗದಲ್ಲಿ ಬರೆ ಹಾಕಿದ ಘಟನೆ ಸುಳ್ಯದ ನಾವೂರಿನಲ್ಲಿ ನಡೆದಿದೆ. ಹಟ ಮಾಡುತ್ತಿದೆ ಎನ್ನಲಾದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ್ದಾರೆ. ತಾಯಿ ಕಾವ್ಯಶ್ರೀ ಎಂಬವಳಿಂದ ಕ್ರೂರಿ…

ಸುಳ್ಯ : ಉಕ್ಕಿ ಹರಿಯುತ್ತಿರುವ ನದಿ – ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್

ಸುಳ್ಯ : ಭಾರೀ ಮಳೆಯಿಂದಾಗಿ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು ನೀರು ರಸ್ತೆಗೆ ನುಗ್ಗಿದ ಪರಿಣಾಮ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಇದರಿಂದ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸುಳ್ಯ ನಗರ ಸಮೀಪ ಅರಂಬೂರು, ಪಾಲಡ್ಕ ಭಾಗದಲ್ಲಿ ರಸ್ತೆಯ ಮೇಲೆ…

ರಸ್ತೆಗೆ ಅಡ್ಡ ಬಂದ ಹಂದಿ ಹಿಂಡು-ತಪ್ಪಿಸಲು ಹೋಗಿ ತಲೆಕೆಳಗಾಗಿ ಉರುಳಿದ ಕಾರು-ಚಾಲಕ ಪಾರು

ಕಾಸರಗೋಡು, ಕಾಡು ಹಂದಿಯ ಹಿಂಡು ಅಡ್ಡ ಬಂದ ಪರಿಣಾಮ ನಿಯಂತ್ರಣ ತಪ್ಪಿದ ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಪ್ರಯಾಣಿಕ ಗಾಯಗೊಂಡ ಘಟನೆ ಶುಕ್ರವಾರ ಬೋವಿಕ್ಕಾನ ಎಂಟನೇ ಮೈಲ್ ನಲ್ಲಿ ನಡೆದಿದೆ. ಸುಳ್ಯದಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕಾರು ಬೋವಿಕ್ಕಾನಕ್ಕೆ ತಲಪಿದಾಗ…

ಸುಳ್ಯದಲ್ಲಿ ಇಂದು ಮತ್ತೆ ಭೂ ಕಂಪನ

ಸುಳ್ಯ ತಾಲೂಕಿನ ತೊಡಿಕಾನ, ಗೂನಡ್ಕ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಮತ್ತೊಮ್ಮೆ ಭೂಮಿ ಕಂಪಿಸಿದೆ. ಇಂದು ಬೆಳಗ್ಗೆ 10:08ರ ಸುಮಾರಿಗೆ ತಾಲೂಕಿನ ಹಲವೆಡೆ ಮತ್ತೆ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದೆ…

ಸುಳ್ಯದಲ್ಲಿ ಮತ್ತೆ ಭೂಕಂಪನ – 8 ನೇ ಬಾರಿ ಕಂಪಿಸಿದ ಭೂಮಿ

ಸುಳ್ಯ : ಸುಳ್ಯ, ಕೊಡಗು ಗಡಿಭಾಗದಲ್ಲಿ ಜುಲೈ10ರ ಭಾನುವಾರವೂ ಭೂಕಂಪನದ ಅನುಭವವಾಗಿದ್ದು, ಇದು ಎಂಟನೇ ಭಾರಿ ಭೂಮಿ ಕಂಪಿಸುತ್ತಿರುವುದಾಗಿದೆ. ಸುಳ್ಯ, ಮರ್ಕಂಜ, ಎಲಿಮಲೆ, ಅರಂತೋಡು, ಸಂಪಾಜೆ, ಪೆರಾಜೆ ಮುಂತಾದೆಡೆ ಭೂ ಕಂಪನದ ಅನುಭವವಾಗಿದೆ. ಮುಂಜಾನೆ 6.24ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ…

ಅತಿಥಿಯಾಗಿ ಬಂದು ಮನೆ ಯಜಮಾನನಿಗೆ ಕತ್ತಿಯಿಂದ ಇರಿದು ಹಲ್ಲೆ

ಅತಿಥಿಯಾಗಿ ವ್ಯಕ್ತಿಯೊಬ್ಬರ ಮನೆಗೆ ಬಂದಿದ್ದಾತ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮನೆಯ ಯಜಮಾನನಿಗೆ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು‌ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತೋಟದ ಮಜಲು ನಿವಾಸಿ…

error: Content is protected !!