Tag: Sulya

ಸುಳ್ಯ : ರಸ್ತೆ ಬದಿ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತ್ಯಾಜ್ಯ ತೆರವುಗೊಳಿಸಿದ ಪಿಡಿಒ

ಸುಳ್ಯ: ರಸ್ತೆ ಬದಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದ ವ್ಯಕ್ತಿಗೆ 5 ಸಾವಿರ ದಂಡ ವಿಧಿಸಿ ಆತನಿಂದಲೇ ತ್ಯಾಜ್ಯ ತೆರವುಗೊಳಿಸಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ನಿನ್ನೆ ನಡೆದಿದೆ. ಜೂ.1 ರಂದು ಸುಳ್ಯದ…

ಸುಳ್ಯದಲ್ಲಿ‌ ಮತ್ತೆ ಭೂಕಂಪನ –  ರಾತ್ರಿ 1.15ರ ವೇಳೆಗೆ ಭಾರೀ ಶಬ್ದದೊಂದಿಗೆ ಕಂಪಿಸಿದ ಭೂಮಿ

ಸುಳ್ಯ: ಮಧ್ಯ ರಾತ್ರಿ ಮತ್ತೆ ಭೂಮಿ ಕಂಪಿಸಿದೆ. ಭೀಕರ ಶಬ್ದ ಮತ್ತು ಕಂಪನದಿಂದ ಮಲಗಿದ್ದ ಜನತೆ ಎಚ್ಚರಗೊಂಡಿದ್ದಾರೆ. ರಾತ್ರಿ 1.15ರ ವೇಳೆಗೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.ಸಂಪಾಜೆ ಹಾಗು ಸಮೀಪದ ಪ್ರದೇಶ, ಸುಳ್ಯ ನಗರ…

ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆ ಸಂಪರ್ಕ ಕಡಿತ

ಸುಳ್ಯ : ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದಲ್ಲಿ ದರೆ ಕುಸಿದ ಪರಿಣಾಮ ಸುಳ್ಯ-ಪಾಣತ್ತೂರು ಅಂತಾರಾಜ್ಯ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ರಸ್ತೆಯಲ್ಲಿ ಗಡಿ ಪ್ರದೇಶವಾದ ಕಲ್ಲಪಳ್ಳಿ ಬಾಟೋಳಿಯಲ್ಲಿ ಕೇರಳ ಭಾಗದಲ್ಲಿ ಈ ಕುಸಿತ ಸಂಭವಿಸಿದೆ. ರಸ್ತೆಯ ಬದಿಯ ದರೆ ಭಾರೀ ಪ್ರಮಾಣದಲ್ಲಿ…

ಸುಳ್ಯದಲ್ಲಿ ಸರಣಿ ಅಪಘಾತ, ವಾಹನಗಳು ಸಂಪೂರ್ಣ ಜಖಂ

ಸುಳ್ಯ ನಗರದ ಪರಿವಾರ ಕಾನ ಬಳಿ  ಇಂದು ಬೆಳಿಗ್ಗೆ ನಡೆದ ಕಾರುಗಳ ಸರಣಿ ಅಪಘಾತ ನಡೆದಿದೆ. ಅಪಘಾತಕ್ಕೀಡಾದ ಕಾರುಗಳು ಸಂಪೂರ್ಣ ಜಖಂಗೊಂಡಿದೆ. 3 ವಾಹನಗಳ ಸವಾರರು ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!