Tag: Surathkal

ನೆದರ್ಲೆಂಡ್ ನ ಯುವತಿ ಜೊತೆ ಪ್ರೀತಿಸಿ ಮದುವೆಯಾದ ಮಂಗಳೂರಿನ ಯುವಕ – ಮುಸ್ಲಿಂ ಸಂಪ್ರದಾಯದಂತೆಯೇ ಸುರತ್ಕಲ್ ನಲ್ಲಿ ನಡೆದ ಮದುವೆ

ಮಂಗಳೂರು: ನೆದರ್ಲೆಂಡ್ ನ ಯುವತಿ ಮಂಗಳೂರಿನ ಯುವಕ ಪರಸ್ಪರ ಪ್ರೀತಿಸಿ ಮದುವೆಯಾಗಿರುವ ಘಟನೆ ಸಾಕ್ಷಿಯಾಗಿದೆ. ಯುವಕ ಮೂಲತಃ ಮಂಗಳೂರಿನವನಾಗಿದ್ದು ನೆದರ್ಲೆಂಡ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಪ್ರೀತಿಯಾಗಿದ್ದು, ಇಬ್ಬರೂ ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದಾರೆ. ನೆದರ್‌ಲೆಂಡ್ ಯುವತಿ ಮುಸ್ಲಿಂ ಸಂಪ್ರದಾಯದಂತೆಯೇ ಇಲ್ಲಿನ ಸುರತ್ಕಲ್…

ಶರಣ್ ಪಂಪ್ ವೆಲ್ ಅವರನ್ನು ಕೂಡಲೇ ಬಂಧಿಸಿ ತನಿಖೆ ನಡೆಸಿ – ಮಂಗಳೂರು ಪೊಲೀಸ್ ಕಮಿಷನರ್ ಗೆ ಫಾಝಿಲ್‌ ತಂದೆ ಮನವಿ

ಮಂಗಳೂರು : ಶರಣ್‌ ಪಂಪ್‌ ವೆಲ್‌ ಅವರನ್ನು ಕೂಡಲೇ ಬಂಧಿಸಿ ಹೆಚ್ಚಿನ ತನಿಖೆಯನ್ನು ನಡೆಸ ಬೇಕೆಂದು ಒತ್ತಾಯಿಸಿ ಫಾಝಿಲ್ ಅವರ ತಂದೆ ಉಮರ್ ಫಾರೂಕ್‌  ಅವರು ಮಂಗಳೂರು ಪೊಲೀಸ್‌ ಕಮಿಷನರ್‌ ಎನ್‌. ಶಶಿಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.   ಸುರತ್ಕಲ್ ನಲ್ಲಿ…

ಕಾಟಿಪಳ್ಳದಲ್ಲಿ ಜಲೀಲ್ ಹತ್ಯೆಗೆ ಹಿಂದೂ ಮಹಿಳೆಯೊಂದಿಗಿನ ಸಂಬಂಧ ಕಾರಣವಾಯಿತಾ ? ಶೇಂದಿ ಅಂಗಡಿಯಲ್ಲಿ ಕುಳಿತು ಸ್ಕೆಚ್ ಹಾಕಿ ಮರ್ಡರ್ ಮಾಡಿದ್ರು ಇಬ್ಬರು

ಮಂಗಳೂರು: ಸುರತ್ಕಲ್‌ ಸಮೀಪದ ಕೃಷ್ಣಾಪುರದ ನೈತಂಗಡಿ ಎಂಬಲ್ಲಿ ಶನಿವಾರ ನಡೆದಿದ್ದ ಅಂಗಡಿ ಮಾಲೀಕ ಜಲೀಲ್‌ (43) ಕೊಲೆ ಆರೋಪದಲ್ಲಿ ಮೂವರು ಆರೋಪಿಗಳನ್ನು ಸುರತ್ಕಲ್‌ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃಷ್ಣಾಪುರ ನೈತಂಗಡಿಯ ಶೈಲೇಶ್‌ ಯಾನೆ ಶೈಲೇಶ್‌ ಪೂಜಾರಿ…

ಸುರತ್ಕಲ್ ನಲ್ಲಿ ಫ್ಯಾನ್ಸಿ ಮಾಲಕನ ಬರ್ಬರ ಹತ್ಯೆ ಕೇಸ್: ಎರಡು ದಿನ ಸೆಕ್ಷನ್ 144 ಜಾರಿ, ಮದ್ಯ ಮಾರಾಟ ನಿಷೇಧ, ಪೊಲೀಸ್ ಸರ್ಪಗಾವಲು

ಮಂಗಳೂರು: ಸುರತ್ಕಲ್ ನ ಕೃಷ್ಣಾಪುರ ಐದನೇ ಬ್ಲಾಕ್‌ ನ ಫ್ಯಾನ್ಸಿ ಸ್ಟೋರ್‌ ಮಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಅಲ್ಲದೆ ಮಂಗಳವಾರ ಬೆಳಿಗ್ಗೆಯವರಿಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ. ರವಿವಾರ ಬೆಳಗ್ಗೆ 6 ರಿಂದ ಡಿ.27ರ…

ಸುರತ್ಕಲ್ ನಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಮಂಗಳೂರು: ನಗರದ ಹೊರವಲಯದ ಸುರತ್ಕಲ್ ನ ಕಾಟಿಪಳ್ಳದ ನಾಲ್ಕನೇ ವಾರ್ಡ್ ನಲ್ಲಿ ವ್ಯಕ್ತಿಯೋರ್ವರಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇಲ್ಲಿನ ನೈತಂಗಡಿ ಬಳಿಯ ಲತೀಫಾ ಸ್ಟೋರ್ ನಲ್ಲಿ ಕೆಲಸಕ್ಕಿದ್ದ ಜಲೀಲ್ ಎಂಬವರ ಮೇಲೆ ಚೂರಿ ಇರಿತ ನಡೆದಿದ್ದು, ಗಾಯಾಳನ್ನು…

ಸುರತ್ಕಲ್ : ಮಹಿಳೆಯರು ಬಟ್ಟೆ ಬದಲಾಯಿಸುವ ರೂಂನಲ್ಲಿ ರಹಸ್ಯ ಕ್ಯಾಮೆರಾ : ನರ್ಸಿಂಗ್ ವಿದ್ಯಾರ್ಥಿ ಬಂಧನ

ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್‌ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್‌ ವಿದ್ಯಾರ್ಥಿ ಪವನ್‌ ಈ ಕೃತ್ಯವೆಸಗಿದ…

ಪ್ರತಿಭಾಗೆ ಮಲಗಿ ಒಳ್ಳೆ ಅಭ್ಯಾಸವಿದೆ ಎಂದ ಶ್ಯಾಮ ಸುದರ್ಶನ್ ಭಟ್ ವಿರುದ್ಧ ದೂರು ನೀಡುತ್ತೇನೆ – ಶ್ಯಾಮ ಸುದರ್ಶನ್ ಭಟ್’ಗೆ ಸ್ವಲ್ಪ ಮಾನಸಿಕ ಅಸ್ವಸ್ಥತೆ ಇದೆ – ಕಾಂಗ್ರೆಸ್ ಮುಖಂಡೆ ಪ್ರತಿಭಾ ಕುಳಾಯಿ ಹೇಳಿಕೆ

ಮಂಗಳೂರು : ಟೋಲ್‌ಗೇಟ್ ವಿಚಾರವಾಗಿ ನಡೆದ ಪ್ರತಿಭಟನೆ ವಿಷಯದಲ್ಲಿ ನನ್ನನ್ನು ಟ್ರೋಲ್ ಮಾಡುತ್ತಿರುವ ಸಂಬಂಧ ಹೆದರುವ ಪ್ರಶ್ನೆಯೇ ಇಲ್ಲ. ಅದನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇನೆ. ನನ್ನ ರಾಜಕೀಯ ಬೆಳವಣಿಗೆಗೆ ಇದು ಇನ್ನಷ್ಟು ಪ್ರಯೋಜನಕಾರಿಯಾಗಲಿದೆ ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ. ಅಕ್ಟೋಬರ್…

ಸುರತ್ಕಲ್ : ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಜೆ.ಆರ್. ಲೋಬೊ ಸೇರಿ ಟೋಲ್ ಹೋರಾಟಗಾರರು ಪೊಲೀಸ್ ವಶಕ್ಕೆ

ಮಂಗಳೂರು, ಸುರತ್ಕಲ್ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು…

ಸುರತ್ಕಲ್ ಟೋಲ್ ಗೇಟ್ ಸುತ್ತ ಭರ್ಜರಿ ಬೇಟೆಗೆ ಸಿದ್ಧಗೊಂದಿದೆ ಖಾಕಿ ಭದ್ರಕೋಟೆ!

ಮಂಗಳೂರು : ಹಲವು ವರ್ಷಗಳಿಂದ ಭಾರೀ ವಿವಾದ ಸೃಷ್ಟಿಸಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಗಲಾಟೆ ಅ.18ರಂದು ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದ್ದು ಟೋಲ್ ಗೇಟ್ ಮುತ್ತಿಗೆಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿದೆ. ಯಾವುದೇ ಅಹಿತಕರ ಘಟನೆ…

ಸುರತ್ಕಲ್ : ಇಬ್ಬರ ಮೇಲೆ ಕತ್ತಿ ಬೀಸಿ ಮಾರಣಾಂತಿಕ ಹಲ್ಲೆ – ಬಸ್ಸಿಗೆ ಕಲ್ಲು ತೂರಾಟ

ಸುರತ್ಕಲ್: ಇಲ್ಲಿನ ಕಾನಾ ಸಮೀಪ ವ್ಯಕ್ತಿಯೊಬ್ಬ ಕತ್ತಿಯಿಂದ ಇಬ್ಬರಿಗೆ ಗಾಯಗೊಳಿಸಿದ್ದಲ್ಲದೆ, ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಗಾಯಗೊಂಡವರನ್ನು ಹಾಗೂ ಕತ್ತಿ ಬೀಸಿದ ವ್ಯಕ್ತಿಗೂ ಗಾಯವಾಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸರು…

error: Content is protected !!