Tag: Surathkal

ಸುರತ್ಕಲ್ ಪೇಟೆಯಲ್ಲಿ ʼಸಾವರ್ಕರ್‌ ವೃತ್ತʼ ಎಂಬ ಹೆಸರಿನ ಬ್ಯಾನರ್‌ ಅಳವಡಿಕೆ

ಮಂಗಳೂರು : ಸುರತ್ಕಲ್ ಪೇಟೆಯಲ್ಲಿ ʼಸಾವರ್ಕರ್‌ ವೃತ್ತʼ ಎಂಬ ಹೆಸರಿನ ಬ್ಯಾನರ್‌ ಅಳವಡಿಸಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ. ಸುರತ್ಕಲ್ ನಿಂದ ಕೃಷ್ಣಾಪುರ ಕಡೆ ತಿರುವು ಪಡೆಯುವ ಮೇಲ್ಸೇತುವೆಯ ಅಡಿಯಲ್ಲಿ ಸಾವರ್ಕರ್ ಭಾವಚಿತ್ರ ಹಾಗೂ ಸಾವರ್ಕರ್ ವೃತ್ತ ಎಂಬ ಬ್ಯಾನರ್‌ ಅಳವಡಿಸಲಾಗಿತ್ತು.

ಸುರತ್ಕಲ್ : ಶಾಲೆಯಲ್ಲಿ ವಿದ್ಯಾರ್ಥಿಗಳ ಕೈಯಲ್ಲಿದ್ದ ರಕ್ಷೆ ಬಿಚ್ಚಿಸಿದ್ದಕ್ಕೆ ಹಿಂದೂ ಸಂಘಟನೆಗಳ ಆಕ್ರೋಶ

ಮಂಗಳೂರು: ನಗರ ಹೊರವಲಯದ ಸುರತ್ಕಲ್‌ನ ಕಾಟಿಪಳ್ಳದಲ್ಲಿರುವ ಚರ್ಚ್ ಅಧೀನ ಶಾಲೆಗೆ  ಬಂದ ವಿದ್ಯಾರ್ಥಿಗಳ ಕೈಯಿಂದ ರಕ್ಷೆ ಬಿಚ್ಚಿಸಿರುವ ಘಟನೆ ನಿನ್ನೆ ನಡೆದಿದೆ. ಈ ಬಗ್ಗೆ ಪೋಷಕರು ಸಹಿತ ಹಿಂದೂ ಸಂಘಟನೆ ಮುಖಂಡರು ಶಾಲೆಗೆ ಭೇಟಿ ನೀಡಿ ಶಿಕ್ಷಕರು ಸಹಿತ ಆಡಳಿತ ಮಂಡಳಿಯನ್ನು…

ಸುರತ್ಕಲ್ ಫಾಝಿಲ್‌ ಹತ್ಯೆ – 16  ಮಂದಿ ಶಂಕಿತರು ವಶಕ್ಕೆ

ಮಂಗಳೂರು: ಸುರತ್ಕಲ್‌ನ ಮಂಗಳಪೇಟೆಯ ಮುಹಮ್ಮದ್‌ ಫಾಝಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದು, ಶನಿವಾರ ಮತ್ತೆ 16 ಮಂದಿ ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಬಗ್ಗೆ ಸುಳಿವು ಲಭ್ಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ…

ಮೂರು ವರ್ಷದ ಹಿಂದಿನ ಸೇಡಿಗೆ ಬಲಿಯಾದ ರಾಘವೇಂದ್ರ ಯಾನೆ ರಾಜಾ

ಮಂಗಳೂರಿನ ಸುರತ್ಕಲ್ ನ ಬೈಕಂಪಾಡಿಯಲ್ಲಿ ರೌಡಿಶೀಟರ್ ರಾಜ ಯಾನೆ ರಾಘವೇಂದ್ರ ಬಂಗೇರನ ಮೇಲೆ ತಲವಾರು ಹಾಗು ಚಾಕುವಿನಿಂದ ದಾಳಿ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ರಾಜ ಯಾನೆ ರಾಘವೇಂದ್ರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸುರತ್ಕಲ್ ಬಳಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

ಮದ್ಯದ ಅಮಲಿನಲ್ಲಿ ಮೂರು ವಾಹನಕ್ಕೆ ಡಿಕ್ಕಿ ಹೊಡೆದು ಟ್ರಕ್ ಚಾಲಕ ಪರಾರಿ

ಟ್ರಕ್ ಚಾಲಕ ಕಾರು, ಬೈಕ್ ಮತ್ತು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಅಪಘಾತ ಸ್ಥಳದಿಂದ ಪರಾರಿಯಾದ ಘಟನೆ ಮಂಗಳೂರಿನ ಸುರತ್ಕಲ್ ಬಳಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಟ್ರಕ್ ಚಾಲಕರೊಬ್ಬರು ಜೂ.1ರ ಬುಧವಾರ ರಾತ್ರಿ ಕಾರು, ಬೈಕ್ ಮತ್ತು ಆಟೋ ರಿಕ್ಷಾಗೆ ಡಿಕ್ಕಿ…

error: Content is protected !!