Tag: suspended

ಶಾಲೆಯಲ್ಲಿ ಧರ್ಮ ನಿಂದನೆ ಅರೋಪ: ದೂರು ನೀಡಿದ ಶಿಕ್ಷಕಿಯನ್ನು ವಜಾಗೊಳಿಸಿದ ಖಾಸಗಿ ಸಂಸ್ಥೆ

ಮಂಗಳೂರು: ಶಿಕ್ಷಕಿಯಿಂದ ಧರ್ಮ ಅವಹೇಳನದ ಪಾಠ ಆರೋಪ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಶಿಕ್ಷಕಿಯನ್ನೇ ವಜಾಗೊಳಿಸಲಾಗಿದೆ.ಹೌದು. ತೊಕ್ಕೊಟ್ಟುವಿನ ಹೋಲಿ ಏಂಜಲ್ ಶಾಲೆಯಲ್ಲಿ (Holy Angel’s High School) ಪ್ರಾಥಮಿಕ ತರಗತಿ ಶಿಕ್ಷಕಿಯಾಗಿರುವ ಕವಿತಾ ಅವರು ಮಗಳು ಸಂತ ಜೆರೊಸಾ ಶಾಲೆಯ ವಿದ್ಯಾರ್ಥಿನಿ.…

ಮಂಗಳೂರು: ಶ್ರೀರಾಮನ ಅವಹೇಳನ: ಶಿಕ್ಷಕಿ ಅಮಾನತು!

ಮಂಗಳೂರು, ಫೆ. 12: ಶಾಲೆಯ ಮುಂಭಾಗ ಜಮಾವಣೆಗೊಂಡ ಪೋಷಕರು ಶಿಕ್ಷಕಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಈ ವೇಳೆ ಪ್ರತಿಭಟನಾ ನಿರತ ಪೋಷಕರ ಮುಂದೆ ಆಗಮಿಸಿದ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕಿ ಪ್ರಭಾ ಅವರನ್ನು ಅಮಾನತು ಮಾಡಿದ್ದಾಗಿ ತಿಳಿಸಿದರು.…

ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿ ಜಯಣ್ಣ ಸಿ.ಡಿ ಸಸ್ಪೆಂಡ್‌..!

ಮಂಗಳೂರು: ಚುನಾವಣಾ ಕರ್ತವ್ಯ ಲೋಪದ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಅವರನ್ನು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌. ಅವರು ಅಮಾನತು ಮಾಡಿದ್ದಾರೆ. ಇದೇ ವೇಳೆ ಜಯಣ್ಣ ಅವರು…

ಮಂಗಳೂರು: ಕರ್ತವ್ಯ ಲೋಪ-ಹೆಡ್ ಕಾನ್ ಸ್ಟೇಬಲ್ ಶ್ರೀಲತಾ ಅಮಾನತು

ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಶ್ರೀಲತಾ ಅವರನ್ನು ಪೊಲೀಸ್‌ ಆಯುಕ್ತರು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ. ನಗರದ ಕ್ಲಾಕ್‌ ಟವರ್‌ ಬಳಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಶ್ರೀಲತಾ ಅಲ್ಲಿಂದ ಖಾಸಗಿ ವಾಹನದಲ್ಲಿ ತೆರಳಿ ಕರ್ತವ್ಯ ಲೋಪವೆಸಗಿದ್ದರು. ಇನ್ನು ಈ ಬಗ್ಗೆ ಫೆ.…

ವಿಟ್ಲ: ಅನ್ಯಧರ್ಮದ ಯುವಕ ಯುವತಿ ನಡುವೆ ಲವ್ವಿಡವ್ವಿ-ಆಕ್ಷೇಪಿಸಿ ವಿವಾದ:18 ವಿದ್ಯಾರ್ಥಿಗಳು ಸಸ್ಪೆಂಡ್

ವಿಟ್ಲದ ಖಾಸಗೀ ಪದವಿಪೂರ್ವ ಕಾಲೇಜಿನ ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವಿನ ಪ್ರೇಮ ಪ್ರಕರಣ ವಿಚಾರದಲ್ಲಿ ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ನಡೆವೆ ಮಾತುಕತೆ ನಡೆದು ಮುನ್ನೆಚ್ಚರಿಕೆ ದೃಷ್ಟಿಯಿಂದ…

error: Content is protected !!