Tag: terror

ರಾಜ್ಯಕ್ಕೆ ಶಂಕಿತ ಉಗ್ರರ ಭೀತಿ: ವಿಧ್ವಂಸಕ ಕೃತ್ಯಗಳಿಗೆ ಸಂಚು!

ರಾಜ್ಯದಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ ಪ್ರಕರಣದ ಬಗ್ಗೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಸದ್ಯದಲ್ಲೇ ಅಧಿಕೃತವಾಗಿ ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ಆರಂಭಿಸಲಿರುವ ಬೆನ್ನಲ್ಲೇ ಬೆಂಗಳೂರಿನ ಎನ್‌ಐಎ ಅಧಿಕಾರಿಗಳು ಸಿಸಿಬಿ ಪೊಲೀಸರು ಬಂಧಿಸಿರುವ ಐವರು ಶಂಕಿತರ ಪ್ರಾಥಮಿಕ ವಿಚಾರಣೆ ನಡೆಸಿ ವರದಿಯನ್ನು ಕೇಂದ್ರ…

ಮಂಗಳೂರು : ಆರೋಗ್ಯ ಚೇತರಿಕೆ ಬಳಿಕ ಮತ್ತೆ ಸ್ಪೋಟಕ್ಕೆ ಸ್ಕೆಚ್ ಹಾಕಿದ ಶಾರಿಕ್? ಹ್ಯಾಂಡ್ಲರ್ಸ್, ಸ್ಲೀಪರ್ ಸೆಲ್‌ಗಳನ್ನು ಅಕ್ಟಿವ್ ಮಾಡಿ ದಾಳಿ ನಡೆಸುವ ಶಂಕೆ – ಭಾರೀ ಭದ್ರತೆ

ಮಂಗಳೂರು : ಮಂಗಳೂರಿನ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿದ್ದು, ವಿಚಾರಣೆ ತೀವ್ರಗೊಳಿಸಲು ಪೊಲೀಸರು…

ಬಂಟ್ವಾಳ : ಜನವಸತಿ ಇಲ್ಲದ ‘ಮತ್ತ’ ಪ್ರದೇಶದಲ್ಲಿ ಬಾಂಬ್ ಬ್ಲಾಸ್ಟ್ ಗೆ ರಿಹರ್ಸಲ್ – ದನ ಮೇಯುವ ಜಾಗದಲ್ಲೇ ನಡಿದಿತ್ತು ದುಷ್ಕೃತ್ಯಕ್ಕೆ ತಯಾರಿ – ನದಿ ದಾಟಿದಾಗ ಸಿಗುತ್ತೆ ದ್ವೀಪದಂತ ಪ್ರದೇಶ

ಬಂಟ್ವಾಳದ ಸರಪಾಡಿ ಗ್ರಾಮದ ಅಗ್ರಾಹರ , ಸಿಂಥಾಣಿಕಟ್ಟೆ, ನಾವೂರ, ಹಾಗೂ ಬಾಂಬ್ ರಿಹರ್ಸ್ ಲ್ ನಡೆಯುತ್ತಿದ್ದ ಮತ್ತ ಎಂಬ ಕಡೆಗೆ ಆರೋಪಿಯನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಲಾಗಿದೆ. ಸರಪಾಡಿ ಗ್ರಾಮದ ಮತ್ತ ಎಂಬ ಸ್ಥಳಕ್ಕೆ ಸಿಂಥಾಣಿಕಟ್ಟೆ ಎಂಬಲ್ಲಿಂದ ನದಿ ದಾಟಿ…

ಬೆಂಗಳೂರು: ಡೆಲಿವರಿ ಬಾಯ್ ರೂಮ್ ನಲ್ಲಿದ್ದ ಶಂಕಿತ ಉಗ್ರ ಪೊಲೀಸ್ ವಶಕ್ಕೆ

ಬೆಂಗಳೂರು: ರಾಜ್ಯ ರಾಜ್ಯಧಾನಿಯಲ್ಲಿ ಮತ್ತೊಬ್ಬ ಶಂಕಿತ ಉಗ್ರ‌ನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಅಸ್ಸಾಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಎಂಬಾತನ್ನು ಭಾನುವಾರ ರಾತ್ರಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ…

ಶ್ರೀನಗರ: ಟಿಕ್ ಟಾಕ್ ನಟಿ ಹತ್ಯೆಗೈದ ಇಬ್ಬರು ಉಗ್ರರ ಖತಮ್

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಉಗ್ರರ ವಿರುದ್ಧ ಭದ್ರತಾ ಪಡೆಗಳು ಸಮರ ಮುಂದುವರೆಸಿವೆ. ಶ್ರೀನಗರದ ಸೌರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 2 ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಎಲ್‌ಇಟಿ…

error: Content is protected !!