Tag: theft

ಬಂಟ್ವಾಳ: ದ್ವಿಚಕ್ರ ವಾಹನದಲ್ಲಿದ್ದ 1 ಲಕ್ಷ ರೂ. ಕಳವು

ದ್ವಿಚಕ್ರವಾಹನದಲ್ಲಿ ಇರಿಸಲಾಗಿದ್ದ ಲಕ್ಷ ರೂ.ನಗದು ಕಳವಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ನರಿಕೊಂಬು ನಿವಾಸಿ ಪ್ರಕಾಶ್ ಕೋಡಿಮಜಲು ಎಂಬವರ ರೂ.1 ಲಕ್ಷ ಹಣ ಕಳವಾಗಿದೆ ಎಂದು ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅವರು ಶುಕ್ರವಾರ ಬೆಳಿಗ್ಗೆ ರೂ.1.40 ಲಕ್ಷ…

ಗಂಡಿಬಾಗಿಲು ಸಂತ ಥೋಮಸ್ ಚರ್ಚಿನಲ್ಲಿ ಕಳ್ಳತನ

ಬೆಳ್ತಂಗಡಿ: ನೆರಿಯ ಗ್ರಾಮದ ಗಂಡಿಬಾಗಿಲು ಸಂತ ಥೋಮಸರ ದೇವಾಲಯ ಮತ್ತು ಸಂತ ಮರಿಯಮ್ಮ ಗ್ರೊಟ್ಟೋದ ಕಾಣಿಕೆ ಡಬ್ಬಿಯನ್ನು ಮಂಗಳವಾರ ರಾತ್ರಿ ಕಳ್ಳರು ಹಾನಿಯೆಸಗಿ ಕಳ್ಳತನಗೈದಿದ್ದಾರೆ. ಬುಧವಾರ ಬೆಳಗ್ಗೆ ವಿಚಾರ ಬಹಿರಂಗವಾಗಿದೆ. ಚರ್ಚ್‌ನ ಮುಂಭಾಗದಲ್ಲಿದ್ದ ಕಾಣಿಕೆ ಡಬ್ಬಿಯ ಬೀಗ ಮುರಿಯಲಾಗಿದ್ದು ಅದರಲ್ಲಿದ್ದ ನಗದನ್ನು ಅಪಹರಿಸಲಾಗಿದೆ.…

ಮಂಗಳೂರು: 10 ರೂ. ಆಸೆಯಿಂದ 20 ಸಾವಿರ ರೂ. ಕಳೆದುಕೊಂಡ ಮಹಿಳೆ-ಈ ಅಚಾತುರ್ಯ ನಡೆದಿದ್ದು ಹೇಗೆ?

ಮಂಗಳೂರು: ಗಮನ ಬೇರೆ ಕಡೆಗೆ ಸೆಳೆದು ಕಾರಿನಲ್ಲಿದ್ದ ಬ್ಯಾಗ್‌ ಕಳವು ಮಾಡಿದ ಘಟನೆ ನಗರದ ಪಿವಿಎಸ್‌ ವೃತ್ತದ ಬಳಿ ಸೋಮವಾರ ಸಂಭವಿಸಿದೆ. ಮಹಿಳೆಯೋರ್ವರು ಬೆಳಗ್ಗೆ 10.30ಕ್ಕೆ ಪಿವಿಎಸ್‌ ಬಳಿಯ ಲಕ್ಷ್ಮೀನಾರಾಯಣ ದೇವಸ್ಥಾನದ ಗೇಟಿನ ಮುಂಭಾಗದಲ್ಲಿ ಕಾರು ನಿಲ್ಲಿಸಿ ಕಾರು ಸರ್ವೀಸ್‌ ಸೆಂಟರ್‌ಗೆ…

ಶಿರೂರು: ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಲೂಟಿ

ಕುಂದಾಪುರ: ಹಾಡಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.  ಇಲ್ಲಿನ ಶಿರೂರು ಮಾರ್ಕೆಟ್ ಬಳಿ ರಾಕೇಶ್ ಪಟಗಾ‌ರ್ ದಂಪತಿಗಳು ವೃತ್ತಿಯಲ್ಲಿ ಶಿಕ್ಷಕರಾಗಿದ್ದು ಮದ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ…

ಉಪ್ಪಿನಂಗಡಿ: ಎರಡು ಚರ್ಚ್ ಗಳಿಂದ ಲಕ್ಷಾಂತರ ಮೌಲ್ಯದ ನಗ ನಗದು ಕಳವು

ಉಪ್ಪಿನಂಗಡಿ: ಮೇ 5, ಶಿರಾಡಿ ಗ್ರಾಮದ ಸೈಂಟ್ ಪೀಟರ್ಸ್ ಮತ್ತು ಪೌಲ್ಸ್ ಚಾಕೋಬೈಟ್ ಸಿರಿಯನ್ ಚರ್ಚ್ ಗೆ ನುಗ್ಗಿದ ಕಳ್ಳರು ಸುಮಾರು 1.8 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಬೆಳ್ಳಿ ಸಹಿತ ಕಪಾಟಿನಲ್ಲಿರಿಸಿದ್ದ ಕಾಣಿಕೆ ಡಬ್ಬದಿಂದ ನಗದನ್ನು ಕಳವುಗೈದಿದ್ದಾರೆ. ಕಳ್ಳರು ಚರ್ಚ್‌ನ…

ಬಂಟ್ವಾಳ: ಪ್ರತಿಭಟನೆಗೆ ಬಂದವರ ಆಟೊರಿಕ್ಷಾವನ್ನೇ ಕದ್ದೊಯ್ದ ಕಳ್ಳರು..!

ಬಂಟ್ವಾಳ: ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದ ವ್ಯಕ್ತಿಯ ಆಟೋ ರಿಕ್ಷಾವನ್ನೇ ಹಾಡು ಹಗಲೇ ಕಳ್ಳರು ಕದ್ದೊಯ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ದ ಬಿಸಿ ರೋಡಿನಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕಚೇರಿ ಮುಂಭಾಗ 400ಕೆವಿ ವಿದ್ಯುತ್ ಮಾರ್ಗ ವಿರೋಧಿಸಿ ರೈತಸಂಘ ಆಯೋಜಿಸಿದ್ದ…

ವಿಟ್ಲ: ಕುದ್ದುಪದವು ಸಮೀಪ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ವಿಟ್ಲ, ಅಳಿಕೆ ಗ್ರಾಮದ ಕುದ್ದುಪದವು ಎಂಬಲ್ಲಿ ಮನೆಯ ಬಾಗಿಲು ಒಡೆದು ಸುಮಾರು 1,11,000 ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವುಗೈದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಝಬೈದಾ ಅವರ ಮನೆಗೆ ಕಳ್ಳರು ಮನೆಯ ಆರ್‌ಸಿ‍ಸಿ ಛಾವಣಿಯ ದ್ವಾರವನ್ನು ಒಡೆದು…

ವಿಟ್ಲ: ಮದುವೆಗೆ ತೆರಳಿದ್ದ ವೇಳೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು-ಪರಿಚಿತರಿಂದಲೇ ನಡೆಯಿತೇ ದರೋಡೆ?

ವಿಟ್ಲ ಕಾನತ್ತಡ್ಕ ಶಾಲೆಯ ಸಮೀಪದ ರಹೀಂ ಶಾನ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಸದಸ್ಯರು ರಾತ್ರಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು. ರಾತ್ರಿ 8ರಿಂದ 11ಗಂಟೆಯ ಒಳಗಾಗಿ ಮನೆ ಕಳವು ನಡೆಸಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಹದಿನೈದು ಪವನ್ ಚಿನ್ನ…

1 ಲಕ್ಷ ರೂ. ಆಸೆಗೆ ಕರುಳಕುಡಿಯನ್ನೇ ಮಾರಿಬಿಟ್ಟ ತಂದೆ-ತಾಯಿ! ಆಡಿದ್ದು ಮಾತ್ರ ಕಳ್ಳತನದ ನಾಟಕ!

ಉತ್ತರಪ್ರದೇಶದ ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನ ಹೆರಿಗೆ ವಾರ್ಡ್‌ನಲ್ಲಿ ತಡರಾತ್ರಿ ಮಹಿಳೆಗೆ ಹೆರಿಗೆಯಾಗಿದ್ದು, ಮಗು ಹುಟ್ಟಿದ ಕೆಲವೇ ಗಂಟೆಗಳಲ್ಲಿ ತಂದೆಯೇ ಮಗುವನ್ನು ಬೇರೊಬ್ಬ ದಂಪತಿಗೆ ಬರೊಬ್ಬರಿ 1 ಲಕ್ಷ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ವರದಿಯಾಗಿದೆ. ಸಾಂದರ್ಭಿಕ ಚಿತ್ರವೈದ್ಯಕೀಯ ಕಾಲೇಜಿನಲ್ಲಿ…

ಮಂಗಳೂರು: ಮನೆಗೆ ನುಗ್ಗಿ ಒಂದೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾದ ಖದೀಮರು

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಅಡ್ಕಬೈಲು ನಿವಾಸಿ ಶಿವಸುಬ್ರಹ್ಮಣ್ಯ ಪ್ರಸಾದ್‌ ಎಂಬವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗವನ್ನು ಮುರಿದ ಕಳ್ಳರು ಒಳಗೆ ಪ್ರವೇಶಿಸಿ ಬೆಡ್ ರೂಮಿನ…

error: Content is protected !!