Tag: train

ಮಂಗಳೂರು: ರೈಲ್ವೇ ಸೇತುವೆಯಲ್ಲಿ ಪರಿಶೀಲನೆ ವೇಳೆ ಆಗಮಿಸಿದ ರೈಲು-ರೈಲಿನಡಿ ಸಿಲುಕಿದ ಪೊಲೀಸ್ ಸಿಬ್ಬಂದಿ ಪವಾಡ ಸದೃಶ್ಯ ಪಾರು

ಮುಲ್ಕಿ, ಕುಬೆವೂರು ರೈಲ್ವೆ ಮೇಲ್ಸೇತುವೆ ಬಳಿ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರ ಸ್ಥಳ ಪರಿಶೀಲನೆಗೆ ತೆರಳಿದ್ದ ಮೂಲ್ಕಿ ಠಾಣೆಯ ನಾಲ್ವರು ಸಿಬ್ಬಂದಿ ರೈಲಿನಡಿ ಸಿಲುಕಿ ಸ್ವಲ್ಪದರಲ್ಲೇ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಭಾನುವಾರ ರಾತ್ರಿ 8.30ರ ಸುಮಾರಿಗೆ ಮುಲ್ಕಿ ರೈಲು…

ರೈಲಿನಲ್ಲಿ ಬೆಂಕಿ ಅವಘಡ-8 ಮಂದಿ ಮೃತ್ಯು, 20 ಮಂದಿಗೆ ಗಾಯ

ʻಮಧುರೈ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಲಕ್ನೋ-ರಾಮೇಶ್ವರಂ ಪ್ರವಾಸಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 8 ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಲಕ್ನೋದಿಂದ ಬಂದ ಭಾರತ್ ಗೌರವ್ ಪ್ರವಾಸಿ ರೈಲು ಮಧುರೈ ರೈಲ್ವೆ ಜಂಕ್ಷನ್‌ನಿಂದ ಒಂದು ಕಿಲೋಮೀಟರ್ ದೂರದಲ್ಲಿ ನಿಂತಿತು. ಬೆಳಗ್ಗೆ 6.30ಕ್ಕೆ…

ಕಾಸರಗೋಡು: ರೈಲಿಗೆ ಕಲ್ಲು ತೂರಾಟ, ವಿಧ್ವಂಸಕ ಕೃತ್ಯಕ್ಕೆ ಸಂಚು-50 ಮಂದಿ ಪೊಲೀಸ್ ವಶಕ್ಕೆ

ಕಾಸರಗೋಡು : ರೈಲುಗಳ ಮೇಲೆ ನಿರಂತರ ಕಲ್ಲೆಸೆತದ ಘಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.ಇಂದು ಬೆಳಿಗ್ಗೆಯಿಂದ ಪೊಲೀಸರು ನಡೆಸಿದ ತಪಾಸಣೆಯಿಂದ 50 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ . ರೈಲು ಹಾಲಿ ಪರಿಸರದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಹಿನ್ನಲೆಯಲ್ಲಿ…

ಬೆಂಗಳೂರು: ಮೆಜಸ್ಟಿಕ್ ನಲ್ಲಿ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರೀ ದುರಂತ

ಬೆಂಗಳೂರು, ನಗರದ ಮೆಜಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ರಾತ್ರಿ ಸಂಚಾರ ನಡೆಸುವ ರೈಲು ಇದಾಗಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕರು ಇರಲಿಲ್ಲ. ರೈಲ್ವೇ ನಿಲ್ದಾಣದಲ್ಲಿ ನಿಲ್ಲಿದ್ದ ರೈಲಿನ ಎಸಿ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ರೈಲ್ವೇ ಅಧಿಕಾರಿಗಳು…

ಕಾಶಿಯಾತ್ರಿಕರಿಗೆ ಗುಡ್ ನ್ಯೂಸ್:ಮತ್ತೊಂದು ವಿಶೇಷ ರೈಲು

ಕಾಶಿ ಯಾತ್ರೆಗೆ ವಿಶೇಷ ರೈಲು ವ್ಯವಸ್ಥೆಯನ್ನು ರಾಜ್ಯದ ಮುಜರಾಯಿ ಇಲಾಖೆ ಮಾಡಿದೆ. ಇಂದು ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆಯ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟಿರುವ ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆ ರೈಲು…

ಮಂಗಳೂರು: ಚಲಿಸುತ್ತಿಸುತ್ತಿದ್ದ ರೈಲಿನ ಸ್ಟೆಫ್ ನಲ್ಲಿ ಸಿಲುಕಿಕೊಂಡ ಹಿರಿಯ ವ್ಯಕ್ತಿ: ಪ್ರಾಣಪಣಕ್ಕಿಟ್ಟು ರಕ್ಷಿಸಿದ ಸಿಬ್ಬಂದಿ ಪ್ರಕಾಶ್

ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ಹತ್ತಲು ಪ್ರಯತ್ನಿಸಿ ಆಯಾ ತಪ್ಪಿ ಬೀಳುತ್ತಿದ್ದ ಹಿರಿಯ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿ ರಕ್ಷಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಗುರುವಾರ ಸಂಜೆ 6.15ರ ವೇಳೆ ಮಲಬಾರ್ ಎಕ್ಸ್‌ಪ್ರೆಸ್ ರೈಲು ಹೊರಟು…

ಮಂಗಳೂರಿನಲ್ಲಿ ತಪ್ಪಿದ ಭಾರೀ ರೈಲು ದುರಂತ-ಹಳಿಯಲ್ಲಿ ಕಲ್ಲು ಇಟ್ಟು ಅವಘಡಕ್ಕೆ ಸಂಚು

ಮಂಗಳೂರು: ಸುರತ್ಕಲ್‌ ಚೊಕ್ಕಬೆಟ್ಟು ಬಳಿ ಕೆಲವು ಮಂದಿ ಮಕ್ಕಳು ಕೊಂಕಣ ರೈಲು ಮಾರ್ಗದ ಹಳಿಗೆ ಕಲ್ಲು ತೂರಾಟ ಮತ್ತು ಟ್ರ್ಯಾಕ್‌ ಮೇಲೆ ಕಲ್ಲು ಇರಿಸಿ ಅಪಘಾತ ನಡೆಸಲು ಷಡ್ಯಂತ್ರ ನಡೆಸಿದ ಘಟನೆ ಮೇ 30 ರಂದು ನಡೆದಿದೆ. ಯಶವಂತಪುರ ಬೆಂಗಳೂರು- ಕಾರವಾರ…

ಮಂಗಳೂರು: ಕೆಂಪುಬಟ್ಟೆ ಹಿಡಿದು ರೈಲು ನಿಲ್ಲಿಸಿ ಅವಘಡ ತಪ್ಪಿಸಿದ ಮಹಿಳೆ

ಮಂಗಳೂರು, ರೈಲು ಹಳಿ ಮೇಲೆ ಮರ ಬಿದ್ದದ್ದನ್ನು ಗಮನಿಸಿದ ಮಹಿಳೆಯೊಬ್ಬರು ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿರುವ ಘಟನೆ ಪಡೀಲ್‌ -ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರದಲ್ಲಿ ನಡೆದಿದೆ. ಚಂದ್ರಾವತಿ (70) ಅವರು ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿ…

ಸುಬ್ರಮಣ್ಯ:ಗೂಡ್ಸ್ ರೈಲಿನಿಂದ ಗ್ಯಾಸ್ ಸೋರಿಕೆ-ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

ಸುಬ್ರಹ್ಮಣ್ಯ: ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡಿದ್ದು ಲೋಕೊಪೈಲಟ್ ಸಮಯಪ್ರಜ್ಞೆಯಿಂದಾಗಿ ಭಾರಿ ಅನಾಹುತವೊಂದು ತಪ್ಪಿದ ಘಟನೆ ಕುಕ್ಕೆ ಸುಬ್ರಮಣ್ಯ ರೋಡ್ (ನೆಟ್ಟಣ) ರೈಲ್ವೇ ನಿಲ್ದಾಣದಲ್ಲಿ ಇಂದು ನಸುಕಿನ ಜಾವ ನಡೆದಿದೆ. ಸುಳ್ಯ,ಬೆಳ್ತಂಗಡಿ,ಮಂಗಳೂರು,ಪುತ್ತೂರು, ಅಗ್ನಿಶಾಮಕ ದಳದ ತಂಡದ ನಾಲ್ಕು ಅಗ್ನಿ ಶಮನ ಯಂತ್ರಗಳು ಹಾಗೂ ರೈಲ್ವೇ ಇಲಾಖೆಯ ಸಹಕಾರದೊಂದಿಗೆ ಅನಿಲ ಸೋರಿಕೆಯನ್ನು ತಡೆಯುವ ಕಾರ್ಯಚರಣೆ ನಡೆದಿದೆ. ಮಂಗಳೂರಿನಿಂದ ಮಹರಾಷ್ಟ್ರಕ್ಕೆ ಅನಿಲ ತುಂಬಿಕೊಂಡು ಹೋಗುತ್ತಿದ್ದ ಗೂಡ್ಸ್ ರೈಲು ಸುಬ್ರಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ರಾತ್ರಿ ಗಂಟೆ 2.30ರ ಸುಮಾರಿಗೆಕ್ರಾಸಿಂಗ್‌ಗಾಗಿ ನಿಲ್ಲಿಸಲಾಗಿತ್ತು. ಈ ಸಮಯದಲ್ಲಿ ಲೋಕೊಪೈಲೆಟ್ ಕೆಳಗಿಳಿದಾಗ ಸುಮಾರು 43 ಗೂಡ್ಸ್ ಪ್ಯಾನೆಲ್‌ಗಳ ಪೈಕಿ ನಾಲ್ಕನೇ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾಗುತ್ತಿರುವುದು ತಿಳಿದು ಬಂದಿದೆ.ತಕ್ಷಣವೇ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ರೈಲ್ವೇ ನಿಲ್ದಾಣದಿಂದ ಪುತ್ತೂರುಅಗ್ನಿಶಾಮಕದಳಕ್ಕೆ ಬಂದ ಕರೆಯಂತೆ ರಾತ್ರೋ ರಾತ್ರಿ ನೆಟ್ಟಣಕ್ಕೆ ತೆರಳಿದ ಕಾರ್ಯಾಚರಣೆ ನಡೆಸಿದರು. ಅನಿಲ ಸೋರಿಕೆಯಾದಲ್ಲಿ ಹೆಚ್ಚಿನ…

ಕಾಸರಗೋಡು : ಮಂಗಳೂರು ಸೈ೦ಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು : ಕಾಲೇಜು ವಿದ್ಯಾರ್ಥಿನಿಯೋರ್ವಳು ರೈಲು ಬಡಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಚೌಕಿ ಕಾವುಗೋಳಿ ಕಡಪ್ಪುರದ ಸುರೇಂದ್ರನ್ ರವರ ಪುತ್ರಿ ಅಂಜನಾ ಎಸ್ (22) ಮೃತಪಟ್ಟವರು. ಮಂಗಳೂರು ಸೈ೦ಟ್ ಅಲೋಶಿಯಸ್ ಕಾಲೇಜಿನ ಎಂ ಎಸ್ಸಿ…

error: Content is protected !!