Tag: u.t khadar

ಉಳ್ಳಾಲ: ಶರತ್ ಕಾಜವ ಅಂತಿಮಯಾತ್ರೆಗೆ ಹೆಗಲು ಕೊಟ್ಟ ಸ್ಪೀಕರ್ ಯು.ಟಿ ಖಾದರ್ – ಖಾದರ್ ಅಪ್ತ ಪ್ರಶಾಂತ್ ಕಾಜವ ಸಹೋದರ ಶರತ್ ಕಾಜವ ಸಾವು – ಅಂತಿಮ ವಿಧಿವಿಧಾನ ಮುಗಿಯುವವರೆಗೆ ಅಪ್ತನ ಜತೆಗಿದ್ದ ಯು.ಟಿ ಖಾದರ್

ಉಳ್ಳಾಲ: ಅಕಾಲಿಕವಾಗಿ ಮೃತರಾದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ 55 ವರ್ಷ ಪ್ರಾಯದ ಶರತ್ ಕಾಜವ ಅವರ ಅಂತಿಮ ಯಾತ್ರೆಯಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪಾಲ್ಗೊಂಡು ಶವಕ್ಕೆ ಹೆಗಲುಕೊಟ್ಟು ಮಾನವೀಯತೆ ಮೆರೆದರು. ಮುಡಿಪು…

ಸುರತ್ಕಲ್ ಟೋಲ್‌ಗೇಟ್ ತೆರವು ಆಗಿಲ್ಲ. ಕೇವಲ ಶಿಫ್ಟ್ ಆಗಿದೆಯಷ್ಟೆ – ಟೋಲ್ ತೆರವಿಗೆ ಜನತೆ ಅಹೋರಾತ್ರಿ ಹೋರಾಟ ಮಾಡುವಾಗ ಭರತ್ ಎಲ್ಲಿದ್ರು – ಯು.ಟಿ ಖಾದರ್ ಪ್ರಶ್ನೆ

ಮಂಗಳೂರು: ಸುರತ್ಕಲ್ ಟೋಲ್‌ಗೇಟ್ ತೆರವು ಆಗಿಲ್ಲ. ಕೇವಲ ಶಿಫ್ಟ್ ಆಗಿದೆಯಷ್ಟೆ. ಇದು ಮಂಗಳೂರಿನ ಜನತೆಯ ಯಶಸ್ಸು ಆಗಿದೆ. ಅಲ್ಲೇ ಮಲಗಿದವರಿಗೆ, ರಾತ್ರಿ ಹಗಲು ಊಟ ನಿದ್ದೆ ಬಿಟ್ಟು ಪ್ರತಿಭಟನೆ ಮಾಡಿದವರಿಗೆ, ಕೆಲಸ ಬಿಟ್ಟು ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ನಾವು ವಿಶೇಷವಾದ ಮಹತ್ವವನ್ನು ಕೊಡಬೇಕಾಗುತ್ತದೆ.…

‘ಬಿ.ಟಿ ಲಲಿತಾ ನಾಯಕ್‌ನ ದೈವ ನರ್ತಕರ ವಿರುದ್ಧದ ಹೇಳಿಕೆಗೆ ಯು.ಟಿ ಖಾದರ್ ಕೆಂಡಾಮಂಡಲ

ಮಂಗಳೂರು: ‘ಬಿ.ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಸಾಶನ ಸರಿ ಅಲ್ಲ ಎಂಬ ಮಾತನ್ನು ನಾನು ಒಪ್ಪಲು ಸಾಧ್ಯವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು…

ಉಳ್ಳಾಲ: ಸೀಮಂತ ಕಾರ್ಯಕ್ರಮದ ಬ್ಯಾನರ್ ನಲ್ಲಿ ಹಿಂದೂ ಗರ್ಭಿಣಿಯ ಭಾವಚಿತ್ರ –  ಭಜರಂಗದಳದ ಕಾರ್ಯಕರ್ತರಿಂದ ವಿರೋಧ – ಅನುಮತಿ ಇಲ್ಲದೆ ಪೋಟೋ ಹಾಕಿದ್ದಕ್ಕೆ ಯು.ಟಿ ಖಾದರ್ ವಿರುದ್ಧ ಆಕ್ರೋಶ

ಉಳ್ಳಾಲ: ಪೋಷಣ್ ಅಭಿಯಾನದ ತಾಲೂಕು ಮಟ್ಟದ ಕಾರ್ಯಕ್ರಮದ ಒಂದು ಭಾಗವಾಗಿ ಏರ್ಪಡಿಸಿದ್ದ ಸೀಮಂತ ಕಾರ್ಯಕ್ರಮದ ಬ್ಯಾನರ್ ನಲ್ಲಿ ಹಿಂದೂ ಗರ್ಭಿಣಿಯ ಭಾವ ಚಿತ್ರ ಹಾಕಿ ಶಾಸಕ ಯು.ಟಿ. ಖಾದರ್ ಅವರ ಭಾವಚಿತ್ರದೊಂದಿಗೆ ಸ್ವಾಗತ ಕೋರುವ ಬ್ಯಾನರ್ ವಿವಾದಕ್ಜೆ ಕಾರಣವಾಗಿದ್ದು, ಹಿಂದೂ ಸಂಘಟನೆಯ…

ದೇಶಕ್ಕೆ ಗಲಭೆ ತರುವಂತಹ ಯಾವುದೇ ಸಂಘಟನೆಗಳು ಆದರೂ ಅದರ ಮೇಲೆ ಸರ್ಕಾರ ನಿಯಂತ್ರಣ ಹೇರುವುದು ಸರಿ – ಯು.ಟಿ ಖಾದರ್

ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್‌ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ ಕೊಲೆ, ಅನಾಚಾರಕ್ಕೆ ಕಾರಣವಾಗುತ್ತಿದೆಯೋ ಅವೆಲ್ಲದರ ಮೇಲೆ ಸರ್ಕಾರ…

ಬಂಟ್ವಾಳದ ಕಂಚಿನಡ್ಕ ಪದವಿನಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಬೀಗ ಜಡಿದ ಶಾಸಕ ಯು.ಟಿ ಖಾದರ್

ಬಂಟ್ವಾಳ ತಾಲೂಕಿನ ಸಜಿಪನಡು ಕಂಚಿನಡ್ಕ ಪದವಿನಲ್ಲಿರುವ ಬಂಟ್ವಾಳ ಪುರಸಭೆಯ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಅವೈಜ್ಞಾನಿಕವಾಗಿ ತ್ಯಾಜ್ಯ ರಾಶಿ ಹಾಕಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಯು.ಟಿ.ಖಾದರ್ ಘಟಕಕ್ಕೆ ಬೀಗ ಜಡಿದಿದ್ದಾರೆ. ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಅವೈಜ್ಞಾನಿಕವಾಗಿ ತ್ಯಾಜ್ಯ ರಾಶಿ ಹಾಕಿರುವುದರಿಂದ ಪರಿಸರದಲ್ಲಿ ಕೆಟ್ಟ…

ರಾಹುಲ್ ಗಾಂಧಿಯವರ ಜ್ಞಾನ ಮತ್ತು ನಾಯಕತ್ವ ಗುಣದಿಂದಾಗಿ ಬಿಜೆಪಿ ಹೆದರಿದೆ – ಯು.ಟಿ ಖಾದರ್

ರಾಹುಲ್ ಗಾಂಧಿಯವರ ಜನಪ್ರಿಯತೆ ನೋಡಿ ಬಿಜೆಪಿ ಕಂಗಾಲಾಗಿದೆ. ಅವರು ಕೇವಲ ವ್ಯಕ್ತಿಯಲ್ಲ, ಶಕ್ತಿಯ ಸಂಕೇತ. ಪ್ರಜಾಪ್ರಭುತ್ವದ ಮೇಲಿರುವ ಅವರ ಅಭಿಮಾನ, ಗುರಿ, ವಿವಿಧ ಕ್ಷೇತ್ರಗಳ ಮೇಲಿರುವ ಜ್ಞಾನ ಮತ್ತು ನಾಯಕತ್ವ ಗುಣದಿಂದಾಗಿ ಬಿಜೆಪಿ ಹೆದರಿದೆ ಎಂದು ಶಾಸಕ ಯು. ಟಿ. ಖಾದರ್…

ಮಂಗಳೂರು: ಇನ್ಫೋಸಿಸ್ ನಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿ  –  ಯು.ಟಿ.ಖಾದರ್ ಆಗ್ರಹ

ಮಂಗಳೂರು, ಶಾಸಕ ಯು.ಟಿ.ಖಾದರ್ ನೇತೃತ್ವದಲ್ಲಿ ಮುಡಿಪು ಬ್ಲಾಕ್ ಅಧ್ಯಕ್ಷರಾದ ಪ್ರಶಾಂತ್ ಕಾಜವ ಮತ್ತು ಪಜೀರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ರವರನ್ನೊಳಗೊಂಡ ಬ್ಲಾಕ್ ಕಾಂಗ್ರೆಸ್ ನಿಯೋಗವು ಮುಡಿಪು ಬ್ಲಾಕ್ ವ್ಯಾಪ್ತಿಯ ಪಜೀರು, ಕೈರಂಗಳ, ಕುರ್ನಾಡು ವ್ಯಾಪ್ತಿಗೊಳಪಟ್ಟು ಕಾರ್ಯನಿರ್ವಹಿಸುತ್ತಿರುವ ಅಂತರಾಷ್ಟ್ರೀಯ ಸಂಸ್ಥೆಯಾದ ಇನ್ಫೋಸಿಸ್…

ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ ಆಗ ಭಾರತದ ಮಹತ್ವ ಗೊತ್ತಾಗುತ್ತೆ – ಯು.ಟಿ ಖಾದರ್

ಮಂಗಳೂರು: ಹಿಜಾಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ ಎಂದು ವಿಧಾನಸಭಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹಿಜಬ್ ವಿದ್ಯಾರ್ಥಿನಿಯರಿಗೆ ತಿರುಗೇಟು ನೀಡಿದರು. ಮಂಗಳೂರಿನಲ್ಲಿ ಹಿಜಬ್ ವಿವಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಪಾಕಿಸ್ತಾನ, ಸೌದಿಯಂತಹ ದೇಶಗಳಿಗೆ ಹೋಗಲಿ.…

ಖಾದರ್ ಸಹಾಯ ಮಾಡಿಲ್ಲ ಅವರು ಕ್ರಿಕೆಟ್ ನಲ್ಲಿ‌ ಬ್ಯುಸಿಯಾಗಿದ್ದಾರೆ ಎಂದಿದ್ದ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿ – ನನ್ನ ಫೋನ್ ರಿಸೀವ್ ಮಾಡಿ ರಾಂಗ್ ನಂಬರ್ ಎಂದು ಹೇಳಿದರು – ಯು.ಟಿ ಖಾದರ್

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕಾಲೇಜಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಬ್ ಹೋರಾಟ ಮುಂದುವರಿದಿದೆ. ನಿನ್ನೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ವಿದ್ಯಾರ್ಥಿಗಳು, ನಮಗೆ ಸಲಹೆ, ಸಹಕಾರ ನೀಡುವಂತೆ ನಾಯಕರಾದ ಯು.ಟಿ.ಖಾದರ್ ಅವರನ್ನು ಸಂಪರ್ಕ ಮಾಡಿದ್ದೆವು. ಅವರು ಸಹಾಯ ಮಾಡಿಲ್ಲ ಅವರು ಅಡ್ಯಾರ್…

error: Content is protected !!