Tag: Ullala

ಉಳ್ಳಾಲ: ಹಡಿಲುಬಿದ್ದ ಒಂದೂವರೆ ಎಕ್ರೆ ಗದ್ದೆಯಲ್ಲಿ
ವಿದ್ಯಾರತ್ನ  ಶಾಲೆಯ 80 ವಿದ್ಯಾರ್ಥಿಗಳಿಂದ  ನಾಟಿ ಕಾರ್ಯ

ಉಳ್ಳಾಲ: ನಾಡಿನ ಕೃಷಿಮೂಲ ಸಂಸ್ಕೃತಿಯ ಜ್ಞಾನವನ್ನು ವಿದ್ಯಾರ್ಥಿಗಳಲ್ಲಿ ಜಾಗೃತಿಗೊಳಿಸುವ ಕಾರ್ಯದಲ್ಲಿ ವಿದ್ಯಾರತ್ನ ಶಾಲೆ ಕಳೆದ ಹಲವು ವರ್ಷಗಳಿಂದ ಸಕ್ರಿಯವಾಗಿದೆ ಎಂದು ರತ್ನ ಎಜ್ಯುಕೇಷನ್‌ ಟ್ರಸ್ಟ್‌ ನಡೆಸುವ ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲಾ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದ್ದಾರೆ.ಅವರು ದೇರಳಕಟ್ಟೆಯ…

ಬಿಜೆಪಿ ಯುವ ಮೋರ್ಚದ ಕಾರ್ಯದರ್ಶಿಯ ಶವ ನೇತ್ರಾವತಿ ನದಿಯಲ್ಲಿ ನಿಗೂಢವಾಗಿ ಪತ್ತೆ

ಉಳ್ಳಾಲ : ಕಾಸರಗೋಡಿನ ಕುಂಬಳೆಯಿಂದ ಸೋಮವಾರ ಸಂಜೆ ದಿಢೀರ್ ನಾಪತ್ತೆಯಾಗಿದ್ದ ಯುವಕನ ಮೃತದೇಹ ಉಳ್ಳಾಲ ತೊಕ್ಕೊಟ್ಟು ಬಳಿ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದೆ. ಕುಂಬಳೆ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿರುವ ಲೋಕೇಶ್ – ಪ್ರಭಾವತಿ ದಂಪತಿಯ ಪುತ್ರ…

ಕೊಣಾಜೆಯ ಪಜೀರಿನಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ – ಮಂಗಳೂರಿನ ಕಾಲ್‌ ಸೆಂಟರ್ ನ ಉದ್ಯೋಗದಿಂದ ಮರಳಿ ಮನೆಗೆ ಬಂದು ಸೂಸೈಡ್

ಉಳ್ಳಾಲ : ಯುವತಿಯೋರ್ವಳು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲದ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯಲ್ಲಿ ನಡೆದಿದೆ. ಪ್ರೀತಿಕಾ ಪೂಜಾರಿ(21) ಆತ್ಮ ಹತ್ಯೆಗೈದ ಯುವತಿಯಾಗಿದ್ದಾಳೆ. ಪ್ರೀತಿಕಾ ತನ್ನ ತಾಯಿ ಮತ್ತು ಅಣ್ಣನೊಂದಿಗೆ ಪಜೀರು ಗ್ರಾಮದ ಅಡಪ್ಪ ರೆಸಿಡೆನ್ಸಿಯ ಬಾಡಿಗೆ ಮನೆಯಲ್ಲಿ…

ಮಂಗಳೂರು: ಉಳ್ಳಾಲ ಪೊಲೀಸ್‌ ಠಾಣೆಯ 14, ಕೊಣಾಜೆಯ 8 ಸಿಬ್ಬಂದಿಗಳ ವರ್ಗಾವಣೆ

ಉಳ್ಳಾಲ,: ಮಂಗಳೂರು ಕಮೀಷನರೇಟ್‌ ವ್ಯಾಪ್ತಿಗೆ ಬರುವ ಉಳ್ಳಾಲ ಪೊಲೀಸ್‌ ಠಾಣೆಯ 14 ಸಿಬ್ಬಂದಿ ಹಾಗೂ ಕೊಣಾಜೆ ಠಾಣೆಯ 7 ಮಂದಿ ಸಿಬ್ಬಂದಿಯನ್ನು ವರ್ಗಾಯಿಸಿ ಆದೇಶ ಪೊಲೀಸ್‌ ಆಯುಕ್ತರ ಕಚೇರಿ ಹೊರಡಿಸಿದೆ. ಸಿಹೆಚ್‌ಸಿಯವರಾದ ಕೊಣಾಜೆಯ ರವಿಚಂದ್ರ ಇವರನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ…

ಹಿಂದೂ ಯುವತಿಯರೊಂದಿಗೆ ವಿಹಾರಕ್ಕೆ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಲ್ಲೆ-ಹಿಂದೂ ಸಂಘಟನೆ ಕಾರ್ಯಕರ್ತರು ಸೇರಿ ಏಳು ಮಂದಿ ಅಂದರ್

ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರುಏಳು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ , ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್ ವಶಕ್ಕೆ ಪಡೆದುಕೊಂಡ…

ಸಣ್ಣ ವಿಚಾರಗಳಿಂದ ದೊಡ್ಡ ಪ್ರಚಾರ ಪಡೆಯುವುದು ಯು.ಟಿ. ಖಾದರ್ ಗೆ ಗೊತ್ತು:ಸುನಿಲ್ ಕುಮಾರ್

ಬೆಂಗಳೂರು, ಕರಾವಳಿಯಿಂದ ಆಯ್ಕೆಯಾಗಿರುವ ಹಿರಿಯ ಶಾಸಕ ಯು.ಟಿ, ಖಾದರ್ ಅವರು ವಿಧಾನಸಭೆಯ ಸ್ಪೀಕರ್ ಆಗಿ ನೇಮಕಗೊಂಡಿದ್ದಾರೆ. ಈ ನಡುವೆ ವಿಧಾನಸಭೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುನೀಲ್ ಕುಮಾರ್ ಅವರು, ಯು.ಟಿ. ಖಾದರ್ ಅವರಿಗೆ ಪ್ರಚಾರ ತೆಗೆದುಕೊಳ್ಳುವುದು ಹೇಗೆ…

ಉಳ್ಳಾಲ : ಭಗವತಿ ದೇವಸ್ಥಾನದ ಬಳಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ದುಷ್ಕರ್ಮಿ

ಉಳ್ಳಾಲ: ಯುವತಿಯೊಬ್ಬಳಿಗೆ ಅಪರಿಚಿತ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಭಗವತೀ ದೇವಸ್ಥಾನ ಬಳಿ ಶುಕ್ರವಾರ ತಡರಾತ್ರಿ ನಡೆದಿದ್ದು, ಸಂತ್ರಸ್ತೆ ‌ಯುವತಿ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ‌ಯುವತಿ…

ಉಳ್ಳಾಲ : ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಮತದಾನ

ಮಂಗಳೂರು ( ಉಳ್ಳಾಲ) ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಇವರು ಕುಂಪಲ ಮತಗಟ್ಟೆ ಸಂಖ್ಯೆ 127 ರಲ್ಲಿ ಪತ್ನಿ ಹಾಗೂ ಮಗಳ ಜತೆಗೆ ಮತ ಚಲಾಯಿಸಿದರು

ಹರೇಕಳ ಅಡ್ಯಾರ್ ನೂತನ ಸೇತುವೆಗೆ ಅಳವಡಿಸಿದ್ದ ಗೇಟ್ ಕಿತ್ತೆಸೆದ ಡಿವೈಎಫ್ ಐ ಕಾರ್ಯಕರ್ತರು-ಸಾರ್ವಜನಿಕ ಸಂಚಾರಕ್ಕೆ ಮುಕ್ತ

ಉಳ್ಳಾಲ, ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಗೆ ಅಳವಡಿಸಲಾಗಿದ್ದ ಗೇಟುಗಳನ್ನು ಡಿವೈಎಫ್ಐ ಕಾರ್ಯಕರ್ತರು ಸಾರ್ವಜನಿಕರ ಸಹಕಾರದಲ್ಲಿ ಕಿತ್ತೆಸೆದು ಸಂಚಾರ ಮುಕ್ತಗೊಳಿಸಿದ್ದಾರೆ. ನಾಲ್ಕು ತಿಂಗಳ ಹಿಂದೆಯೇ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಏಪ್ರಿಲ್ ಒಂದರಿಂದ ದ್ವಿಚಕ್ರ, ತ್ರಿಚಕ್ರ…

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ – ಮಹಿಳಾ ಪಿಂಪ್ ಅರೆಸ್ಟ್, ಮತ್ತೋರ್ವ ಪರಾರಿ

ಉಳ್ಳಾಲ : ತಾಲೂಕಿನ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ವಿಜೇತ ನಗರದಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡ ಮಹಿಳೆಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಅನೈತಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂಬುದಾಗಿ ದೊರೆತ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿ ರುಕಿಯಾ (50) ಎಂಬಾಕೆಯನ್ನು…

error: Content is protected !!