Tag: Ullala

ಉದ್ಘಾಟನೆ ಹಂತಕ್ಕೆ ತಲುಪಿದ್ದ
ಹರೇಕಳ-ಅಡ್ಯಾರ್ ಕಿಂಡಿ ಅಣೆಕಟ್ಟು ಕಾಮಗಾರಿಗೆ ಹೈಕೋರ್ಟ್ ನಿಂದ ತಡೆ!

ಉಳ್ಳಾಲ: ಭೂಸ್ವಾಧೀನ ಪ್ರಕ್ರಿಯೆ ನಡೆಸದೆ , ಭೂಮಾಲೀಕರಿಗೆ ಪರಿಹಾರ ಧನವನ್ನು ನೀಡದೆ ಹರೇಕಳ-ಅಡ್ಯಾರ್ ಸಂಪರ್ಕ ಸೇತುವೆ ಹಾಗೂ ಅಣೆಕಟ್ಟು ನಿರ್ಮಾಣದ ಕಾಮಗಾರಿಯನ್ನು ತಕ್ಷಣಕ್ಕೆ ಸ್ಥಗತಿಗೊಳಿಸಿ, ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಪಾಡುವಂತೆ ರಾಜ್ಯ ಉಚ್ಛ ನ್ಯಾಯಾಲಯ ಆದೇಶ ನೀಡಿದೆ. ಸಣ್ಣ ನೀರಾವರಿ ಮತ್ತು…

ಉಳ್ಳಾಲ : ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಮುನೀರ್ – ಕಾಮುಕನಿಗೆ ಭಜರಂಗದಳ ಕಾರ್ಯಕರ್ತರಿಂದ ಧರ್ಮದೇಟು

ಉಳ್ಳಾಲ: ಪಡೆದುಕೊಂಡಿದ್ದ ಹಣವನ್ನು ಹಿಂತಿರುಗಿಸುವ ನೆಪದಲ್ಲಿ ಅನ್ಯಮತೀಯ ಯುವಕನೋರ್ವ ತನ್ನ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಿನ್ನೆ ರಾತ್ರಿ ಮಂಗಳೂರು ಹೊರವಲಯದ ಉಳ್ಳಾಲ ಅಬ್ಬಂಜರ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಸ್ಥಳಕ್ಕೆ ಎಂಟ್ರಿ ನೀಡಿದ ಬಜರಂಗದಳದ ಕಾರ್ಯಕರ್ತರು ಕಾಮುಕನಿಗೆ…

ಉಳ್ಳಾಲದಲ್ಲಿಯೂ ಬಿಜೆಪಿ ಗೆಲುವು ಸಾಧಿಸಲು ವಿಶೇಷ ತಂತ್ರಗಾರಿಕೆ ರೂಪಿಸುತ್ತಿದ್ದೇವೆ – ಸಚಿವ ಸುನಿಲ್ ಕುಮಾರ್

ಬೆಳ್ತಂಗಡಿ :ಬೆಳ್ತಂಗಡಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯ ಕ್ರಮದಲ್ಲಿ ಮಾತನಾಡಿದ ಸಚಿವ ಸುನಿಲ್‌ ಕುಮಾರ್‌ ಉಳ್ಳಾಲವೂ ಸೇರಿದಂತೆ ಈ ವರ್ಷ ದ.ಕ. ಜಿಲ್ಲೆ ಮತ್ತು ಉಡುಪಿಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಬೇಕೆಂದು ವಿಶೇಷ…

ನಾಟೆಕಲ್ : ವಿದ್ಯುತ್ ಕಂಬಕ್ಕೆ ಮಾರುತಿ – 800 ಕಾರು ಢಿಕ್ಕಿ –
ರಸ್ತೆಗೆ ಉರುಳಿದ ಕಂಬ, ಚಾಲಕ ಪವಾಡಸದೃಶವಾಗಿ ಪಾರು -ಹೊಸ ಕಾರುಗಳಿಗಿಂತ ಹಳೆಯ ಕಾರೇ ಲೇಸು ಎಂದ ಸ್ಥಳೀಯರು

ಉಳ್ಳಾಲ: ವಿದ್ಯುತ್ ಕಂಬಕ್ಕೆ ಮಾರುತಿ 800 ಢಿಕ್ಕಿ ಹೊಡೆದು ಕಂಬ ಅಪ್ಪಚ್ಚಿಯಾಗಿ ನೆಲಕ್ಕುರುಳಿದರೂ , ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿ ಅಪಾಯವಿಲ್ಲದೆ ಪವಾಡಸದೃಶವಾಗಿ ಪಾರಾದ ಘಟನೆ ನಾಟೆಕಲ್ ಸಮೀಪದ ಸಂಕೇಶ ಎಂಬಲ್ಲಿ ಇಂದು ತಡರಾತ್ರಿ ವೇಳೆ ಸಂಭವಿಸಿದೆ. ಮಾರುತಿ 800 ಕಾರು ಢಿಕ್ಕಿ…

ಉಳ್ಳಾಲ : ಪತ್ನಿಯನ್ನು ಕತ್ತು ಹಿಸುಕಿ ಕೊಂದು ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ – ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ಸೈಕೋ ಪತಿ

ಉಳ್ಳಾಲ : ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ. ಪಿಲಾರು ನಿವಾಸಿಗಳಾದ ಶೋಭಾ…

ಉಳ್ಳಾಲ: ಸೀಮಂತ ಕಾರ್ಯಕ್ರಮದ ಬ್ಯಾನರ್ ನಲ್ಲಿ ಹಿಂದೂ ಗರ್ಭಿಣಿಯ ಭಾವಚಿತ್ರ –  ಭಜರಂಗದಳದ ಕಾರ್ಯಕರ್ತರಿಂದ ವಿರೋಧ – ಅನುಮತಿ ಇಲ್ಲದೆ ಪೋಟೋ ಹಾಕಿದ್ದಕ್ಕೆ ಯು.ಟಿ ಖಾದರ್ ವಿರುದ್ಧ ಆಕ್ರೋಶ

ಉಳ್ಳಾಲ: ಪೋಷಣ್ ಅಭಿಯಾನದ ತಾಲೂಕು ಮಟ್ಟದ ಕಾರ್ಯಕ್ರಮದ ಒಂದು ಭಾಗವಾಗಿ ಏರ್ಪಡಿಸಿದ್ದ ಸೀಮಂತ ಕಾರ್ಯಕ್ರಮದ ಬ್ಯಾನರ್ ನಲ್ಲಿ ಹಿಂದೂ ಗರ್ಭಿಣಿಯ ಭಾವ ಚಿತ್ರ ಹಾಕಿ ಶಾಸಕ ಯು.ಟಿ. ಖಾದರ್ ಅವರ ಭಾವಚಿತ್ರದೊಂದಿಗೆ ಸ್ವಾಗತ ಕೋರುವ ಬ್ಯಾನರ್ ವಿವಾದಕ್ಜೆ ಕಾರಣವಾಗಿದ್ದು, ಹಿಂದೂ ಸಂಘಟನೆಯ…

ಉಳ್ಳಾಲ: ಅಕ್ರಮವಾಗಿ ಮರಳು ದಾಸ್ತಾನು- ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ

ಉಳ್ಳಾಲ: ರಾಜ್ಯದಲ್ಲಿ ಮರಳಿನ ಅಭಾವ ಒಂದೆಡೆಯಾದ್ರೆ, ಅಕ್ರಮ ಮರಳುಗಾರಿಕೆ ಮುಂದುವರೆದಿದೆ. ಅಕ್ರಮವಾಗಿ ಮರಳು ದಾಸ್ತಾನಿರಿಸಿದ ಪ್ರದೇಶಕ್ಕೆ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ತಂಡ ಎರಡು ಲೋಡ್ ಮರಳನ್ನು ವಶಪಡಿಸಿಕೊಂಡಿದೆ. ಅಂಬ್ಲಮೊಗರು ಗ್ರಾಮದ ಕುಂಡೂರು ಮಸೀದಿ ಬಳಿ ದಾಸ್ತಾನಿರಿಸಿದ ಮರಳು ಕುರಿತು ದೂರು…

ಕಡಲ್ಕೊರೆತಕ್ಕೆ ಸೀವೇವ್ ಬ್ರೇಕರ್ಸ್ ಅಳವಡಿಕೆ-ಉಳ್ಳಾಲದಲ್ಲಿ ಸಿಎಂ ಬೊಮ್ಮಾಯಿ

ಉಳ್ಳಾಲ, ಕಡಲ್ಕೊರೆತ ತಡೆಗೆ ಬಟ್ಟಪಾಡಿಯಲ್ಲಿ ಸೀ ವೇವ್ ಬ್ರೇಕಸ್೯ ಎಂಬ ನೂತನ ತಂತ್ರಜ್ಞಾನವನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.  ಅವರು ಜು.12ರ ಮಂಗಳವಾರ ಮಂಗಳೂರು ನಗರದ ಹೊರವಲಯದಲ್ಲಿರುವ ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿ ಎದುರಾಗಿರುವ ಕಡಲ್ಕೊರೆತದ…

ಉಳ್ಳಾಲ : ವಿವಾಹಿತ ಮಹಿಳೆಯದ್ದು ಹತ್ಯೆಯೋ, ಆತ್ಮಹತ್ಯೆಯೋ ? – ತಾಯಿ ಸಾವು, ತಂದೆ ಜೈಲಿಗೆ – ಎಂಟು ತಿಂಗಳ ಮಗು ಅನಾಥ

ಉಳ್ಳಾಲದ ಮಿಲ್ಲತ್ ನಗರ ಮುಕ್ಕಚ್ಚೇರಿಯ ಜಂಶೀರಾ ಅನುಮಾನಸ್ಪದ ಸಾವಿಗೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಆರೋಪಿ ಪತಿ ಇಮ್ರಾನ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮಿಲ್ಲತ್ ನಗರದ ಮನೆಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಜನ…

ಉಳ್ಳಾಲ : ವಿವಾಹಿತ ಮಹಿಳೆಯ ಸಂಶಯಾಸ್ಪದ ಸಾವು – ಪತಿ ಪೊಲೀಸ್ ವಶಕ್ಕೆ – ಪತಿ ಮನೆ ಮುಂದೆ ಜಮಾಯಿಸಿದ 500 ಕ್ಕೂ ಅಧಿಕ ಮಂದಿ

ಉಳ್ಳಾಲ: ವಿವಾಹಿತೆಯೋರ್ವರು  ಸಂಶಯಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮಿಲ್ಲತ್ ನಗರ ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು, ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ. ಮಿಲ್ಲತ್ ನಗರ ನಿವಾಸಿ ಜಂಶೀರಾ ( 25) ಮೃತ ದುರ್ದೈವಿ. ಈಕೆಯ ಪತಿ ಇರ್ಫಾನ್ ಎಂಬಾತನನ್ನು…

error: Content is protected !!