Tag: Ullala

ಉಳ್ಳಾಲದ ಕಡಲಿನಲ್ಲಿರುವ ಹಡಗು ಪೂರ್ಣ ಜಲಸಮಾಧಿಯಾಗುವ ಭೀತಿ

ಮಂಗಳೂರಿನ ಉಳ್ಳಾಲ ಕಡಲಿನಲ್ಲಿ ತಳಸ್ಪರ್ಶಗೊಂಡು ನಿಂತಿರುವ ಸಿರಿಯಾದ ಪ್ರಿನ್ಸೆಸ್‌ ಮಿರಾಲ್‌ ಸರಕು ಸಾಗಾಟದ ಹಡಗು ಶೇ. 70ರಷ್ಟು ಮುಳುಗಿದ್ದು ಸಮುದ್ರದ ಅಬ್ಬರ ನೋಡಿದರೆ ಹಡಗು ಪೂರ್ಣ ಜಲಸಮಾಧಿಯಾಗುವ ಭೀತಿ ಇದೆ. ಮಲೇಷ್ಯಾದಿಂದ ಲೆಬನಾನ್‌ಗೆ ಉಕ್ಕಿನ ಕಾಯಿಲ್‌ಗ‌ಳನ್ನು ಸಾಗಿಸುತ್ತಿದ್ದ ಹಡಗು ತಾಂತ್ರಿಕ ದೋಷ…

ಯುವಕನ ಕಿಡ್ನಾಪ್ – ಐವರ ತಂಡದಿಂದ ಚಾರ್ಮಾಡಿ ಘಾಟಿಯಲ್ಲಿ ಕೊಲೆಯತ್ನ – ಯುವಕ ತಪ್ಪಿಸಿಕೊಂಡು ಬಂದಿದ್ದೆ ರೋಚಕ

ಉಳ್ಳಾಲ  : ಯುವಕನನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿ ಚಾರ್ಮಾಡಿ ಘಾಟಿಯಲ್ಲಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಐವರ ತಂಡದಿಂದ ಕೃತ್ಯ ನಡೆದಿದ್ದು, ತಂಡದಿಂದ ತಪ್ಪಿಸಿಕೊಂಡ ಯುವಕ ರಿಕ್ಷಾ ಮೂಲಕ ಉಳ್ಳಾಲ ತಲುಪಿ ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳ್ಳಾಲ ದರ್ಗಾ…

error: Content is protected !!