Tag: vital

ಮಾಣಿಲ: ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ:ಎಸ್ ಐ ವಿದ್ಯಾ

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ – ಎಂದು ವಿಟ್ಲ ಪೊಲೀಸ್ ಠಾಣೆಯ ಎಸ್ ಐ ವಿದ್ಯಾ ಜೆ ಕೆ ಹೇಳಿದರು.ಅವರು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ದಿನಾಂಕ 05.08.2023 ರಂದು ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ…

ವಿಟ್ಲ: ಗಾಳಿ ಮಳೆಗೆ ಹೆದ್ದಾರಿಗೆ ಉರುಳಿದ ಮರ-ಸಂಚಾರ ಬಂದ್

ವಿಟ್ಲ, ಜು 22: ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇರಳಕಟ್ಟೆ ಬಳಿ ಮರವೊಂದು ರಸ್ತೆಗಡ್ಡವಾಗಿ ಬಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಗಾಳಿ ಮಳೆಗೆ ಮರದ ಜೊತೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಘಟನೆಯಿಂದಾಗಿ ರಸ್ತೆಯ ಎರಡೂ ಕಡೆಗಳಲ್ಲಿ ವಾಹನಗಲು ಸಾಲುಗಟ್ಟಿ ನಿಂತಿದೆ.…

ವಿಟ್ಲ : ಅರುಣ್ ಕುಮಾರ್ ಪುತ್ತಿಲ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ – ನೂಕಾಟ – ತಳ್ಳಾಟ

ವಿಟ್ಲ: ಪುತ್ತೂರು 209 ಕ್ಷೇತ್ರ ವ್ಯಾಪ್ತಿಯ ಮೇಗಿನಪೇಟೆ ಮತಗಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ಬೆಂಬಲಿಗರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರ ಮುಂದೆ ಕಾಂಗ್ರೆಸ್ ಜತೆಗೆ ಒಪ್ಪಂದಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಮಾಡಿದ್ದು ಮಾತಿನ ಚಮಕಿಗೆ ಕಾರಣವಾಗಿದೆ. ವಿಟ್ಲ ಮೇಗಿನಪೇಟೆ ಮತಗಟ್ಟೆಗೆ ಪಕ್ಷೇತರ…

ರಾಷ್ಟ್ರಪತಿಗಳ ಜೊತೆಗೆ ಸಂವಾದ-ವಿಟ್ಲದ ಮೂವರು ಮಹಿಳೆಯರು ಆಯ್ಕೆ

ವಿಟ್ಲ, ಮಾ.30: ರಾಷ್ಟ್ರಪತಿಯ ಜೊತೆ ಮಾ.31ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸ್ವ-ಸಹಾಯ ಗುಂಪಿನ ಸದಸ್ಯರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಟ್ಲದ ಮೂವರು ಮಹಿಳೆಯರು ಆಯ್ಕೆಯಾಗಿದ್ದಾರೆ. ಅಳಿಕೆ ಅನುಗ್ರಹ ಒಕ್ಕೂಟದ ವಾರಿಜಾ ಮತ್ತು ಅಮಿತಾ ಹಾಗೂ ಕೊಳ್ನಾಡು ನೇತ್ರಾವತಿ ಸಂಜೀವಿನಿ ಒಕ್ಕೂಟದ ಇಂದ್ರಾವತಿ…

ವಿಟ್ಲದಲ್ಲಿ ನಡೆದ ಅಪಘಾತದಲ್ಲಿ ಬಿಜೆಪಿ ಕಾರ್ಯಕರ್ತ ಸಂದೇಶ್ ಮೃತ್ಯು

ವಿಟ್ಲ: ಪಿಕಪ್ ವಾಹನವೊಂದು ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಯುವ ಗಾಯಕ, ಬಿಜೆಪಿ ಕಾರ್ಯಕರ್ತ ಸ್ಥಳದಲ್ಲಿ ಯೇ ಮೃತಪಟ್ಟ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೇಪುವಿನಲ್ಲಿ ನಡೆದಿದೆ.ಬದಿಯಡ್ಕ ನಿವಾಸಿ ಸಂದೇಶ್ (33) ಮೃತ ದುರ್ಧೈವಿ ಯುವಕ.ಸಂದೇಶ್ ವೃತ್ತಿಯಲ್ಲಿ…

ವಿಟ್ಲ: ಜೀವನವೇ ಕಲಿಕೆಯ ಪಾಠ ಶಾಲೆ-ಸಾಹಿತಿ ಅಬ್ದುಲ್ಲ

ವಿಟ್ಲ, “ಜೀವನದಲ್ಲಿ ಕಲಿಕೆ ನಿರಂತರವಾದದ್ದು, ನಾವು ಪ್ರತಿದಿನವೂ ಕಲಿಕೆಯಲ್ಲಿ ತೊಡಗುತ್ತ ನಮ್ಮ ಜ್ಞಾನದ ಕೊಡವನ್ನು ತುಂಬಿಸಿಕೊಳ್ಳಬೇಕು. ಎಂದು ಹಿರಿಯ ಸಾಹಿತಿ ತೊಡಿಕ್ಕಾನ ಅಬ್ದುಲ್ಲ ನುಡಿದರು. ಅವರು ದಿನಾಂಕ 23.09.2022 ರಂದು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ನಡೆಯುತ್ತಿರುವ…

error: Content is protected !!