Tag: Vittal

ವಿಟ್ಲ: ಸಾಧನ ಬುಕ್ಸ್ ಮಾಲಕ ಹಿಲಾರಿ ಮಸ್ಕರೇನಸ್ ಅನಾರೋಗ್ಯದಿಂದ ನಿಧನ

ವಿಟ್ಲ, ಅನಾರೋಗ್ಯದಿಂದ ಬಳಲುತ್ತಿದ್ದ ಸಾಧನ ಬುಕ್ಸ್ ಮಾಲಕ ಹಿಲಾರಿ ಮಸ್ಕರೇನಸ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ. ವರ್ಷಗಳ ಹಿಂದೆ ಇವರ ಇನ್ನೋರ್ವ ಪುತ್ರ…

ವಿಟ್ಲ: ಕುದ್ದುಪದವಿನಲ್ಲಿ ಇಬ್ಬರು ಸಹೋದರಿಂದ ಆತ್ಮಹತ್ಯೆಗೆ ಯತ್ನ

ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವನೆ ಮಾಡಿದ ಸಹೋದರರು ಎಂದು ತಿಳಿದು ಬಂದಿದೆ. ಎರಡು ಪ್ರತ್ಯೇಕ ತುರ್ತುವಾಹನಗಳ ಮೂಲಕ ಅಸ್ವಸ್ಥರನ್ನು ವಿಟ್ಲ ಆಸ್ಪತ್ರೆಗೆ ಕರೆದುಕೊಂಡು…

ಪೆರುವಾಯಿ ಫಾತಿಮಾ ಮಾತೆ ದೇವಾಲಯದಲ್ಲಿ ಕನ್ಯಾಮರಿಯಮ್ಮ ಜನ್ಮದ ಹಬ್ಬ ಸಂಭ್ರಮ

ವಿಟ್ಲ, ಫಾತಿಮಾ ಮಾತೆಯ ದೇವಾಲಯ ಮುಚ್ಚಿರಪದವು ಪೆರುವಾಯಿಯಲ್ಲಿ ಕನ್ಯಾ ಮರಿಯಮ್ಮನವರ ಜನನದ ಹಬ್ಬವನ್ನು ಹಾಗೂ ಕುಟುಂಬದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಗ್ಗೆ ಬಲಿಪೂಜೆಗೂ ಮೊದಲು ಮೇರಿ ಮಾತೆಗೆ ಮಕ್ಕಳು ಸೇರಿ ಕಥೋಲಿಕರು ಹೂಗಳನ್ನು ಅರ್ಪಿಸಿದರು. ಬಳಿಕ ಚರ್ಚ್ ನಲ್ಲಿ ಧರ್ಮಗುರು ಫಾ.…

ವಿಟ್ಲ: ಜಾನುವಾರು ಸಾಗಾಟ ಮಾಡುತ್ತಿದ್ದವರನ್ನು ಅಡ್ಡಗಟ್ಟಿ ಹಲ್ಲೆ:ಐವರ ವಿರುದ್ಧ ಪ್ರಕರಣ ದಾಖಲು

ಬೈಕ್ ನಲ್ಲಿ ಬಂದ ಐದು ಮಂದಿ ಜಾನುವಾರು ಸಾಗಾಟ ಮಾಡುತ್ತಿದ್ದವರನ್ನು ಅಡ್ಡಗಟ್ಟಿ ಬ್ಯಾಟ್ ಹಾಗೂ ಹತ್ತಿಯಿಂದ ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಆ. 16 ರಂದು ಪ್ರಕರಣ ದಾಖಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಪಾತೂರು ಗ್ರಾಮ ಮಂಜೇಶ್ವರ…

ವಿಟ್ಲ: ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ವಿಟ್ಲದಲ್ಲಿ ದಲಿತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ)ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ಸಭೆ ಸೋಮವಾರ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧದ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಮಿತಿಯ…

ವಿಟ್ಲ: ಪೆರುವಾಯಿ ಚರ್ಚ್ ನಲ್ಲಿ ವನಮಹೋತ್ಸವ ಆಚರಣೆ

ವಿಟ್ಲ: ಪೆರುವಾಯಿ ಫಾತಿಮಾ ಮಾತೆಯ ದೇವಾಲಯದಲ್ಲಿ ಕಥೊಲಿಕ್ ಸಭಾ ಹಾಗೂ ಪರಿಸರ ಆಯೋಗದ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಫಾ. ಸೈಮನ್ ಡಿಸೋಜ ಗಿಡಗಳನ್ನು ಹಸ್ತಾಂತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಚರ್ಚ್ ವ್ಯಾಪ್ತಿಯ ಕ್ರೈಸ್ತರಿಗೆ ಗಿಡಗಳನ್ನು ಹಸ್ತಾಂತರಿಸಿದರು.

ವಿಟ್ಲ: ತಂಡದಿಂದ ಇಬ್ಬರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ: ಕಂಬಳಬೆಟ್ಟು ಭಾಗದ 5 ಮಂದಿ ವಿರುದ್ಧ ಪ್ರಕರಣ ದಾಖಲು

ವಿಟ್ಲ: ಕಂಬಳಬೆಟ್ಟುವಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಮಣಿ ನಾಲ್ಕೂರು ಗ್ರಾಮದ ಅಜಲುಮೊಗೆರು ನಿವಾಸಿ ಮಹಮ್ಮದ್ ಸರ್ವನ್ (27) ಹಾಗೂ ಜತೆಗೆ ಕೆಲಸ ಮಾಡುವ…

ಕೆಜೆ ಹಳ್ಳಿ ಡಿಜೆ ಹಳ್ಳಿ ಗಲಭೆ ವಿಚಾರ ಸಂಬಂಧ ವಿಟ್ಲದ ಬೋಳಂತೂರಿನಲ್ಲಿ ಪೊಲೀಸ್ ದಾಳಿ

ಬೆಂಗಳೂರು ಕೆ.ಜೆ.ಹಳ್ಳಿ, ಡಿ.ಜೆ.ಹಳ್ಳಿ ನಲ್ಲಿ ನಡೆದ ರಾಜ್ಯದಲ್ಲಿ ಸಂಚಲನ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬೊಳಂತೂರು ನಿವಾಸಿಯೋರ್ವನನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ಯ ದೃಷ್ಟಿಯಿಂದ ಬೆಂಗಳೂರು ಪೋಲಿಸರಿಗೆ ಒಪ್ಪಿಸಿದ್ದಾರೆ. ಬೊಳಂತೂರು ನಿವಾಸಿ ಮಹಮ್ಮದ್…

error: Content is protected !!