Tag: vittala

ಮಾಣಿಲ ಶಾಲೆಯಲ್ಲಿ ಯೋಗ ಪ್ರಕೃತಿ ಚಿಕಿತ್ಸೆ ವಿಜ್ಞಾನದ ಮಾಹಿತಿ ಕಾರ್ಯಕ್ರಮ-ಯೋಗ ವಿಶ್ವವ್ಯಾಪಿಯಾಗಿರೋದು ನಮ್ಮ ಸುಯೋಗ:ಪ್ರತೀಕ್ಷಾ

ಯೋಗ ವಿಶ್ವವ್ಯಾಪಿಯಾಗಿರುವುದು ನಮ್ಮ ಸುಯೋಗ – ಎಂದು ನ್ಯಾಚುರೋಪತಿ ಹಾಗೂ ಯೋಗಿಕ್ ಸೈನ್ಸ್ ವೈದ್ಯಕೀಯ ಪದವಿ ವಿದ್ಯಾರ್ಥಿನಿ ಕುಮಾರಿ ಪ್ರತೀಕ್ಷಾ ಹೆಚ್ ಇವರು ಹೇಳಿದರು.ಅವರು ದಿನಾಂಕ 18.09.2023ರಂದು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ನಡೆದ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ವಿಜ್ಞಾನಕ್ಕೆ ಸಂಬಂಧಿಸಿದ…

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ: ನೋಡನೋಡುತ್ತಿದ್ದಂತೆ ಬೆಂಕಿಗಾಹುತಿಯಾದ ಓಮ್ನಿ-ಕುಟುಂಬ ಪಾರು

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು , ಪ್ರಯಾಣಿಕರು ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಗಮನಿಸಿದ ಚಾಲಕ ಮತ್ತು ಪ್ರಯಾಣಿಕರು ವಾಹನ ನಿಲ್ಲಿಸಿ ಹೊರಗಡೆ ಬಂದಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ…

ವಿಟ್ಲ: ಬೈಕ್-ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಗಂಭೀರ

ವಿಟ್ಲ: ಬೈಕ್-ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರ ಗಾಯಗೊಂಡ ಘಟನೆ ಕನ್ಯಾನ ಸಮೀಪದ ಬಂಡಿತ್ತಡ್ಕ ಮಸೀದಿ ಮುಂಭಾಗದಲ್ಲಿ ನಡೆದಿದೆ. ಬೈಕ್ ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸವಾರರಿಬ್ಬರು ಗಾಯಗೊಂಡಿದ್ದು, ಇಬ್ಬರ ಪೈಕಿ ಓರ್ವ ಗಂಭೀರ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡ…

ವಿಟ್ಲದಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.17 ರಂದು ವಿಟ್ಲ ಸಮೀಪದ ಪಡಿಬಾಗಿಲಿನಲ್ಲಿ ನಡೆದಿದೆ. ಮೃತರನ್ನು ವಿಟ್ಲ ಸಮೀಪದ ಪಡಿಬಾಗಿಲು ನಿವಾಸಿ ಆನಂದ ಬೆಳ್ಚಾಡ (58) ಎಂದು ಗುರುತಿಸಲಾಗಿದೆ. ಆನಂದ್ ರವರು ಅಳಿಕೆಯ ಸಂಸ್ಥೆಯೊಂದರಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿದ್ದು,…

error: Content is protected !!