Tag: Vittla

ವಿಟ್ಲ: 15 ದಿನಗಳ ಹಿಂದೆಯಷ್ಟೇ ಹೆರಿಗೆಯಾದ‌ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ವಿಟ್ಲ: 15 ದಿನಗಳ ಹಿಂದೆಯಷ್ಟೇ ಹೆರಿಗೆಯಾದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಜೋಗಿಮಠ ಎಂಬಲ್ಲಿ ನಡೆದಿದೆ. ಅನಿಶಾ (34) ಮೃತಪಟ್ಟ ಮಹಿಳೆ. ಅನಿಶಾ ಅವರಿಗೆ 15 ದಿನಗಳ ಹಿಂದಷ್ಟೆ ಮೂರನೇ ಹೆರಿಗೆಯಾಗಿದ್ದು, ಹೆರಿಗೆಯ ನಂತರದ ದಿನದಿಂದ ಯಾವುದೋ ಕಾರಣದಿಂದ…

ವಿಟ್ಲ : ನಡೆದುಕೊಂಡು ಹೋಗುತ್ತಿದ್ದ ಹಿಂದೂ ಯುವತಿಯ ಅಸಭ್ಯ ವರ್ತನೆ

ವಿಟ್ಲ: ನಡೆದುಕೊಂಡು ಹೋಗುತ್ತಿದ್ದ ಹಿಂದೂ ಯುವತಿಯ ಜೊತೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಕಸಬ ಗ್ರಾಮದ ಬಣ ಎಂಬಲ್ಲಿ ಈ ಪ್ರಕರಣ ವರದಿಯಾಗಿದೆ.…

ರಿಕ್ಷಾದಲ್ಲಿ ಬಂದು, ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ‌

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಿತ್ತನಡ್ಕ ಹಿ.ಪ್ರಾ ಶಾಲೆಯಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮತಚಲಾಯಿಸಿದರು.ಆಟೋ ರಿಕ್ಷಾದಲ್ಲಿ ಮತಗಟ್ಟೆಗೆ ಆಗಮಿಸಿದ ಸ್ವಾಮೀಜಿ ಸರತಿ‌ಸಾಲಿನಲ್ಲಿ ನಿಂತು ಮತಚಲಾವಣೆ ಮಾಡಿದರು

ವಿಟ್ಲ: ಜೈಲಿಗೆ ಕಳುಹಿಸುವ ಬದಲು ಅಂಗನವಾಡಿ ಕ್ಲೀನಿಂಗ್ ಕೆಲಸ ನೀಡಿ ತೀರ್ಪುಕೊಟ್ಟ ಕೋರ್ಟ್-ಕರಾವಳಿಯಲ್ಲಿ ಅಪರೂಪದ ಮಾನವೀಯ ಸನ್ನಿವೇಶ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿ ಐತಪ್ಪ ನಾಯ್ಕ ಅವರದ್ದು ಬಡ ಕುಟುಂಬ. 2008ರಲ್ಲಿ ಜಾಗದ ವಿಚಾರದಲ್ಲಿ ನೆರೆಮನೆಯ ವ್ಯಕ್ತಿಯೊಬ್ಬರಿಗೆ ಐತಪ್ಪ ನಾಯ್ಕ ಹಲ್ಲೆ ಮಾಡಿದ್ದರು. ಪ್ರಕರಣದಲ್ಲಿ ಬಂಟ್ವಾಳದ ಕೋರ್ಟ್, ಆರೋಪಿ ಐತಪ್ಪ ನಾಯ್ಕರಿಗೆ ಮೂರು ದಿನಗಳ…

ವಿಟ್ಲ: ಮಲಗಿದ್ದಲ್ಲೇ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿ ಸಾವು-ವಿಟ್ಲ ಪೊಲೀಸರಿಂದ ತನಿಖೆ

ವಿಟ್ಲ, ಮಲಗಿ ನಿದ್ರಿಸುತ್ತಿದ್ದ ವ್ಯಕ್ತಿ ಬೆಳಗ್ಗೆ ಏಳದಿರುವುದನ್ನು ಗಮನಿಸಿ ಆಸ್ಪತ್ರೆಗೆ ಕರೆದು ತಂದ ಸಂದರ್ಭ ಮೃತಪಟ್ಟಿರುವುದು ದೃಢಪಟ್ಟಿದ್ದು, ಅನುಮಾನಸ್ಪದ ಸಾವಿನ ಕುರಿತು ದೂರು ದಾಖಲಾದ ಹಿನ್ನಲೆಯಲ್ಲಿ ವಿಟ್ಲ ಪೊಲೀಸರು ವಿಶೇಷ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ (39)…

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿಗೆ “ಚಾಕಲೇಟು ಬೇಕ” ಎಂದು ಕೇಳಿದ ಅನ್ಯ ಕೋಮಿನ ವಿದ್ಯಾರ್ಥಿ – ಬಸ್ಸಿಗೆ ಏಕಾಏಕಿ ನುಗ್ಗಿ ತಂಡದಿಂದ ಹಲ್ಲೆ

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊಂದು ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಖಲಂದರ್ ಅಬ್ಬಾಸ್ ಅವರ ಪುತ್ರ ಮಹಮ್ಮದ್‌ ಶಾಕೀರ್‌ ಎಂಬಾತ…

ವಿಟ್ಲ – ರಿಜಿಸ್ಟ್ರೇಷನ್ ಆಗದೇ, ಇನ್ಸೂರೆನ್ಸ್ ಇಲ್ಲದೇ ಎರಡು ವರ್ಷ ಕಾರು ಓಡಿಸಿದ ಭೂಪ – ಕಾರನ್ನು ವಶಕ್ಕೆ ಪಡೆದ ವಿಟ್ಲ ಪೊಲೀಸರು

ವಿಟ್ಲ : ಎರಡು ವರ್ಷಗಳಿಂದ ರಿಜಿಸ್ಟ್ರೇಷನ್ ಆಗದೇ, ಇನ್ಸೂರೆನ್ಸ್ ಇಲ್ಲದ ಬಿಳಿ ಬಣ್ಣದ ರೆನಾಲ್ಟ್ ಕ್ವಿಡ್ ಕಾರೊಂದು ಜಿಲ್ಲೆಯಾದ್ಯಂತ ಸುತ್ತಾಡುತ್ತಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಿಟ್ಲ ಪಡ್ನೂರು ಗ್ರಾಮದ ಪಡಾರು ಮದಕ ನಿವಾಸಿ ಸತೀಶ್ ಗೌಡ ಎಂಬವರು…

ವಿಟ್ಲ: ಮಾಣಿಲ ಶಾಲೆಯಲ್ಲಿ ಸಂಭ್ರಮದಿಂದ ವಾರ್ಷಿಕೋತ್ಸ ಆಚರಣೆ-ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ವೈಭವ

ಶಾಲೆ ಮತ್ತು ಧಾರ್ಮಿಕ ಕೇಂದ್ರಗಳು ಪ್ರತಿ ಗ್ರಾಮದ ಪ್ರತಿಬಿಂಬ. ಇವುಗಳಲ್ಲಿ ಜನ ಸಹಭಾಗಿತ್ವವೇ ಗ್ರಾಮದ ಅಭಿವೃದ್ಧಿ – ಎಂದು ಮಾಣಿಲ ಶ್ರೀಧಾಮದ ಪರಮಪೂಜ್ಯ ಸ್ವಾಮೀಜಿ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು. ಅವರು ಸರಕಾರಿ ಪ್ರೌಢ ಶಾಲೆ ಮಾಣಿಲದ ಶಾಲಾವಾರ್ಷಿಕೋತ್ಸವ…

ವಿಟ್ಲ‌: ಟೈಮಿಂಗ್ಸ್ ವಿಚಾರದಲ್ಲಿ ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ವಿವಾದ: ಸಾರ್ವಜನಿಕ ಸ್ಥಳದಲ್ಲೇ ಬಡಿದಾಡಿಕೊಂಡ ಚಾಲಕರು –  ಪೊಲೀಸರಿಂದ ಬಸ್ ಸೀಝ್

ವಿಟ್ಲ‌ದಲ್ಲಿ ಖಾಸಗಿ ಬಸ್ಸುಗಳ ಟೈಮಿಂಗ್ಸ್ ವಿಚಾರದಲ್ಲಿ ಪದೇ ಪದೇ ವಾದ ವಿವಾದಗಳು ನಡೆಯುತ್ತಲೇ ಇರುತ್ತದೆ. ಇಂದು ಸಹ ವರ್ತನೆ ಅತಿರೇಕಕ್ಕೆ ಹೋಗಿದ್ದು ಸಾರ್ವಜನಿಕ ಸ್ಥಳದಲ್ಲೇ ಬಡಿದಾಡಿಕೊಂಡ ಘಟನೆ ನಡೆದಿದೆ. ಟೈಮಿಂಗ್ಸ್ ವಿಚಾರದಲ್ಲಿ ಬಸ್ಸು ಏಜೆಂಟ್ ಜಯಕೊಟ್ಟಾರಿ ಮತ್ತು ದುರ್ಗಾಂಜನೇಯ ಬಸ್ಸಿನ ಚಾಲಕ…

ವಿಟ್ಲ: ಎರಡು ಅನ್ಯಕೋಮಿನ ಜೋಡಿ ಪತ್ತೆ: ಜೋಡಿಗಳನ್ನು ವಶಕ್ಕೆ ಪಡೆದ ಪೊಲೀಸರು

ವಿಟ್ಲ: ಎರಡು ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ನಡೆದಿದೆ. ವಿಟ್ಲದ ಅಳಕೆಮಜಲಿನ ನಿನ್ನಿಕಲ್ಲು ಬಳಿ ಸಂಜೆ ವೇಳೆ ಯುವತಿಯರೊಂದಿಗೆ ಯುವಕರು ಸರಸ ಸಲ್ಲಾಪ ನಡೆಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ವಿಷಯ ತಿಳಿದ ಊರಿನ ಜನ ಸೇರಿ ವಿಟ್ಲ ಪೊಲೀಸರಿಗೆ ಮಾಹಿತಿ‌ ತಿಳಿಸಿದ್ದಾರೆ.…

error: Content is protected !!