Tag: women

ಮಣಿಪುರದಲ್ಲಿ ಸಾಮೂಜಿಕ ಅತ್ಯಾಚಾರಕ್ಕೆ ಒಳಗಾದ ಯುವತಿ ಬಿಚ್ಚಿಟ್ಟ ಕರಾಳ ಸತ್ಯ-ಕರುಳು ಕಿತ್ತು ಬರುವ ಭೀಕರ ಸನ್ನಿವೇಶ

ಇಂಫಾಲ: ಮಣಿಪುರದ ರಾಜಧಾನಿಯಲ್ಲಿ ಮೇ ಆರಂಭದಲ್ಲಿ ಹಿಂಸಾಕೃತ್ಯ ಆರಂಭವಾಗುತ್ತಿದ್ದಂತೆ ಹಲವು ಮಂದಿ ಪ್ರಕ್ಷುಬ್ಧ ಪ್ರದೇಶಗಳಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಹೀಗೆ ತಪ್ಪಿಕೊಳ್ಳುವ ಉದ್ದೇಶದಿಂದ ಎಟಿಎಂಗೆ ತೆರಳಿದ್ದ 19 ವರ್ಷದ ಯುವತಿಯನ್ನು ಹಲವು ಮಂದಿಯ ಗುಂಪು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಬಗ್ಗೆ…

ಉಳ್ಳಾಲ : ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಮುನೀರ್ – ಕಾಮುಕನಿಗೆ ಭಜರಂಗದಳ ಕಾರ್ಯಕರ್ತರಿಂದ ಧರ್ಮದೇಟು

ಉಳ್ಳಾಲ: ಪಡೆದುಕೊಂಡಿದ್ದ ಹಣವನ್ನು ಹಿಂತಿರುಗಿಸುವ ನೆಪದಲ್ಲಿ ಅನ್ಯಮತೀಯ ಯುವಕನೋರ್ವ ತನ್ನ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಿನ್ನೆ ರಾತ್ರಿ ಮಂಗಳೂರು ಹೊರವಲಯದ ಉಳ್ಳಾಲ ಅಬ್ಬಂಜರ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಸ್ಥಳಕ್ಕೆ ಎಂಟ್ರಿ ನೀಡಿದ ಬಜರಂಗದಳದ ಕಾರ್ಯಕರ್ತರು ಕಾಮುಕನಿಗೆ…

ಮಂಗಳೂರು : 3 ತಿಂಗಳಲ್ಲಿ ಮಹಿಳೆಗೆ ನಾಲ್ಕು ಆಪರೇಷನ್ – ನರಕಯಾತನೆಯಲ್ಲಿ ವಿಟ್ಲಪಡ್ನೂರಿನ ಇಂದಿರಾ – ಗರ್ಭಧಾರಣೆಗಾಗಿ ಬಂದವರಿಗೆ ವಿಲನ್ ಆದ ಡಾಕ್ಟರ್

ಮಂಗಳೂರು: ಗರ್ಭಧಾರಣೆಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ವೈದ್ಯರು ಮಾಡಿದ್ದಾರೆನ್ನಲಾದ ಎಡವಟ್ಟಿನಿಂದಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಹಿಳೆ ಬೇರೊಂದು ದೈಹಿಕ ಆರೋಗ್ಯ ಸಮಸ್ಯೆಗೆ ಸಿಲುಕಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ ತಮಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಮಹಿಳೆಯ…

ಕಾಂತಾರಾ ಸಿನಿಮಾ ವೀಕ್ಷಣೆ ವೇಳೆ ಮಹಿಳೆಯ ಮೈಮೇಲೆ ದೈವ ಆವಾಹಣೆ

ಮಂಗಳೂರು: ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾದ ಘಟನೆ ಮಂಗಳೂರಿನ ಮಾಲ್ ಒಂದರಲ್ಲಿ ನಡೆದಿದೆ. ಕಳೆದ ಎರಡು ದಿನಗಳಿಂದ ಎಲ್ಲಿ ನೋಡಿದರೂ ಕಾಂತಾರ ಅಬ್ಬರ ಜೋರಾಗಿದೆ. ಈ ಮಧ್ಯೆ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ…

error: Content is protected !!